ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕೊಳ್ಳೇಗಾಲ: ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರ ಪತ್ನಿ ವಿಜಯಾ (64) ಅವರು ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.
ಕಳೆದ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಾ ಅವರಿಗೆ ಭಾನುವಾರ ರಾತ್ರಿ ಮನೆಯಲ್ಲಿ ಉಸಿರಾಟದ ಸಮಸ್ಯೆ ತೀವ್ರವಾಗಿ ಉಂಟಾಗಿತ್ತು. ಇದರಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ 11.30 ಸುಮಾರಿಗೆ ಕೊನೆಯುಸಿರೆಳೆದರು.
ಮಂಡ್ಯ ಅಪೆಕ್ಸ್ ಬ್ಯಾಂಕ್ ಮ್ಯಾನೇಜರ್ ಆಗಿದ್ದ ವಿಜಯಾ ಅವರು ಮೂರು ವರ್ಷಗಳ ಹಿಂದೆ ನಿವೃತ್ತರಾಗಿದ್ದರು.ಅಂತ್ಯಸಂಸ್ಕಾರ ಬೆಂಗಳೂರು ಸಮೀಪದ ಕನಕಪುರದಲ್ಲಿರುವ ಕಾನ್ಸಿ ಫೌಂಡೇಷನ್‌ನಲ್ಲಿ ಇಂದು ಸಂಜೆ ನಡೆಯಲಿದೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್