ಶನಿವಾರ, ಜುಲೈ 20, 2024
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಬಂಟ್ವಾಳ: ಪುಂಜಾಲಕಟ್ಟೆ ಬಳಿ ಲಾರಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ.!-ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು-Hardik Pandya - Natasa: ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ-ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-World Record: ಟೆಸ್ಟ್ ಕ್ರಿಕೆಟಿನಲ್ಲಿ ಅತಿ ವೇಗದ 50 ರನ್; ವಿಶ್ವ ದಾಖಲೆ ನಿರ್ಮಿಸಿದ ಇಂಗ್ಲೆಂಡ್-ದಿಬ್ರುಗಢ ಎಕ್ಸ್‌ಪ್ರೆಸ್ ಅಪಘಾತದ ಬಗ್ಗೆ ಪ್ರಧಾನ ಮಂತ್ರಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ-Aanvi Kamdar: ವಿಡಿಯೋ ಮಾಡುವ ವೇಳೆ 300 ಅಡಿ ಎತ್ತರದ ಫಾಲ್ಸ್​​ನಿಂದ ಬಿದ್ದು ಇನ್​ಸ್ಟಾ ತಾರೆ ಸಾವು-ದಕ್ಷಿಣ ಕನ್ನಡ ಜಿಲ್ಲೆಯ ಈ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು.18 ರಂದು ರಜೆ ಘೋಷಣೆ-ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೋರೋಣ ಲಸಿಕೆ ಪೇಟೆಂಟ್ ವಿಷಯದಲ್ಲಿ ಸಡಿಲಿಕೆಗೆ ಅಮೇರಿಕಾ ದೇಶದ ಮಹತ್ವದ ಹೆಜ್ಜೆ?

Twitter
Facebook
LinkedIn
WhatsApp
ಕೋರೋಣ ಲಸಿಕೆ ಪೇಟೆಂಟ್ ವಿಷಯದಲ್ಲಿ ಸಡಿಲಿಕೆಗೆ ಅಮೇರಿಕಾ ದೇಶದ ಮಹತ್ವದ ಹೆಜ್ಜೆ?
ವಾಷಿಂಗ್ಟನ್: ಭಾರತ ಮತ್ತು ದಕ್ಷಿಣ ಆಫ್ರಿಕಾ ದೇಶಗಳು ಒತ್ತಾಯಿಸಿದರ ಹಿನ್ನೆಲೆಯಲ್ಲಿ ಕೊರೋನಾ ಲಸಿಕೆಯ ಪೇಟೆಂಟನ್ನು ಸಡಿಲಿಕೆ ಮಾಡುವ ವಿಷಯದಲ್ಲಿ ಅಮೆರಿಕ ಗಂಭೀರವಾಗಿ ಯೋಚಿಸುತ್ತಿದೆ ಎಂದು ವರದಿಗಳು ತಿಳಿಸಿವೆ.

ಈ ಕುರಿತಂತೆ ಭಾರತ, ದಕ್ಷಿಣ ಆಫ್ರಿಕಾ ಸೇರಿದಂತೆ ಅರವತ್ತು ದೇಶಗಳು ವಿಶ್ವ ಆರೋಗ್ಯ ಸಂಸ್ಥೆ ಯನ್ನು ಒತ್ತಾಯಿಸುತ್ತಲೇ ಬಂದಿವೆ. ಒಂದು ವೇಳೆ ಲಸಿಕೆ ಉತ್ಪಾದನೆಯ ಪೇಟೆಂಟನ್ನು ಸಡಿಲ ಮಾಡಿದರೆ ವಿಶ್ವದ ಎಲ್ಲಾ ರಾಷ್ಟ್ರಗಳು ಕೋರೋಣ ವಿರುದ್ಧ ಲಸಿಕೆಯನ್ನು ಪರಿಣಾಮಕಾರಿಯಾಗಿ ಹಾಗೂ ಪೂರ್ಣಪ್ರಮಾಣದಲ್ಲಿ ಬಳಸಲು ಸಾಧ್ಯವಾಗುತ್ತದೆ ಎನ್ನಲಾಗುತ್ತಿದೆ. ಆದರೆ ವಿಶ್ವ ಆರೋಗ್ಯ ಸಂಸ್ಥೆ ಡಬ್ಲ್ಯುಟಿಒ ಸದಸ್ಯ ದೇಶಗಳ ನಡುವೆ ಒಮ್ಮತದ ಅಭಿಪ್ರಾಯ ಮೂಡಿಸುವ ಅಗತ್ಯ ಇದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಈ ಮೊದಲು ಡೊನಾಲ್ಡ್ ಟ್ರಂಪ್ ಹಾಗೂ ಯುರೋಪಿಯನ್ ಯೂನಿಯನ್ ಕೋರೋಣ ಲಸಿಕೆ ಯ ಪೇಟೆಂಟನ್ನು ಸಡಿಲಿಕೆ ಮಾಡುವ ಬಗ್ಗೆ ಪ್ರಬಲ ವಿರೋಧವನ್ನು ವ್ಯಕ್ತಪಡಿಸಿದ್ದವು. ಒಂದು ವೇಳೆ ಪೇಟೆಂಟ್ ಸಡಿಲಿಕೆ ಕೊಂಡರೆ, ಈಗಿರುವ ಲಸಿಕೆಯ ಪೂರೈಕೆ ವ್ಯತ್ಯಯ ಕೊನೆಗೊಳ್ಳಲಿದೆ ಎಂದು ನಂಬಲಾಗಿದೆ. ಈಗ ಭಾರತದಲ್ಲಿ ಲಸಿಕೆ ಪೂರೈಕೆಯಲ್ಲಿ ಬಹಳಷ್ಟು ತೊಂದರೆ ಉಂಟಾಗಿದೆ. ಇದನ್ನು ಸರಿದೂಗಿಸಲು ಪೇಟೆಂಟ್ ಸಡಿಲಿಕೆ ಬಹಳಷ್ಟು ಸಹಾಯ ಆಗಬಹುದು ಎಂದು ಪರಿಭಾವಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು