
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ನವದೆಹಲಿ: ಲಸಿಕೆ ಬಗ್ಗೆ ವಿವಿಧ ಸುದ್ದಿಗಳು ಹರಿದಾಡುತ್ತಿದೆ. ಈ ನಡುವೆ ಲಸಿಕೆ ಪಡೆದವರಿಗೆ ಬಂಜೆತನದ ಸಮಸ್ಯೆ ಎದುರಾಗುತ್ತದೆ ಎನ್ನುವ ಮಾತುಗಳನ್ನು ಕೆಲವರು ಹೇಳುತ್ತಿದ್ದು, ಇದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ.
ಕೋವಿಡ್ ಲಸಿಕೆಗಳು ಬಂಜೆತನಕ್ಕೆ ಕಾರಣವಾಗುವುದಿಲ್ಲ ಮತ್ತು ವಯಸ್ಕರಲ್ಲಿ ಸಂತಾನೋತ್ಪತ್ತಿಯ ಮೇಲೆ ಲಸಿಕೆಗಳು ಪರಿಣಾಮ ಬೀರುತ್ತದೆ ಎನ್ನುವುದು ತಪ್ಪು ಗ್ರಹಿಕೆ ಎಂಬಿವುದಾಗಿ ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಆರೋಗ್ಯ ಇಲಾಖೆ ಕಾರ್ಯಕರ್ತರು ಸೇರಿದಂತೆ ಮುಂಚೂಣಿ ಕಾರ್ಯಕರ್ತರು ಇಂತಹ ತಪ್ಪು ಯೋಚನೆಯನ್ನು ಹೊಂದಿದ್ದಾರೆ. ಲಸಿಕಾ ಅಭಿಯಾನ ಸಂದರ್ಭದಲ್ಲಿ ಸಮುದಾಯದಲ್ಲಿ ಇಂತಹ ತಪ್ಪು ಸಂದೇಶ ಮತ್ತು ವದಂತಿಗಳು ಹರಡುತ್ತಿರುವುದನ್ನು ಗಮನಿಸಲಾಗಿದೆ.
ಪ್ರಸ್ತುತ ವಿತರಿಸಲಾಗುತ್ತಿರುವ ಲಸಿಕೆಗಳು ಬಂಜೆತನ, ಫಲವತ್ತತೆ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಇಂತಹ ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್