
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಬೆಂಗಳೂರು: ಕೋರೋಣ ದಿಂದಾಗಿ ರಾಜ್ಯದಲ್ಲಿರುವ ಮಕ್ಕಳ ಶಿಕ್ಷಣದ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗಿದೆ. ಇದರ ಬಗ್ಗೆ ರಾಜ್ಯ ಸರಕಾರ ಗಂಭೀರವಾಗಿ ಚಿಂತಿಸಿ ಹೊಸ ಪರಿಹಾರ ಉಪಾಯಗಳ ಬಗ್ಗೆ ಯೋಚಿಸಬೇಕಾಗಿದೆ ಎಂದು ರಾಜ್ಯ ಆಮ್ ಆದ್ಮಿ ಪಕ್ಷದ ಸಂಚಾಲಕರಾದ ಪೃಥ್ವಿ ರೆಡ್ಡಿ ನುಡಿದಿದ್ದಾರೆ.
ಅವರು ಈ ಬಗ್ಗೆ ಸರಕಾರಕ್ಕೆ 3 ಸಲಹೆಗಳನ್ನು ನೀಡಿದ್ದಾರೆ. ಆ ಸಲಹೆಗಳನ್ನು ಮುಖ್ಯಮಂತ್ರಿಗಳಿಗೆ ತಲುಪಿಸುವುದಾಗಿ ನುಡಿದಿದ್ದಾರೆ. ನಾವು ಮಕ್ಕಳ ಭವಿಷ್ಯದ ಬಗ್ಗೆ ಚಿಂತಿಸುತ್ತಿದ್ದಾರೆ ಅದು ದೇಶದ ಭವಿಷ್ಯಕ್ಕೆ ತೊಂದರೆ ಉಂಟುಮಾಡುತ್ತದೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ.
ಮಕ್ಕಳ ಶಿಕ್ಷಣವನ್ನು ಮೂರು ವಿಭಾಗಗಳಲ್ಲಿ ವಿವರಿಸಬೇಕೆಂದು ಆ ಮೂಲಕ ಪರಿಹಾರ ಕ್ರಮಗಳನ್ನು ಸೂಚಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದ ಅವರು ಸರಕಾರ ವಿರೋಧಪಕ್ಷಗಳ ಸಲಹೆಗಳನ್ನು ಗಂಭೀರವಾಗಿ ತಿಳಿದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅರವಿಂದ ಕ್ರೇಜಿವಾಲ್ ಅಭೂತಪೂರ್ವ ಕ್ರಮಗಳನ್ನು ಶಿಕ್ಷಣಕ್ಷೇತ್ರದಲ್ಲಿ ಕೈಗೊಂಡಿದ್ದಾರೆ. ಆ ಮಾದರಿಗಳನ್ನು ಅಳವಡಿಸುವಂತೆ ಅವರು ಮುಖ್ಯಮಂತ್ರಿಯವರನ್ನು ಆಗ್ರಹಿಸಿದ್ದಾರೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್