ಗುರುವಾರ, ಫೆಬ್ರವರಿ 22, 2024
ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!-ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೋವಿಡ್ ನ ಮೂರನೇ ಅಲೆ ಬರಬಹುದು. ಸರ್ಕಾರಕ್ಕೆ ತಜ್ಞರ ಎಚ್ಚರಿಕೆ

Twitter
Facebook
LinkedIn
WhatsApp
ಕೋವಿಡ್ ನ ಮೂರನೇ ಅಲೆ ಬರಬಹುದು. ಸರ್ಕಾರಕ್ಕೆ ತಜ್ಞರ ಎಚ್ಚರಿಕೆ
ನವದೆಹಲಿ: ಕೊರೋನಾದ ಮೂರನೆಯ ಅಲೆ ಭಾರತದಲ್ಲಿ ಬರಬಹುದು. ಕಲೆಯನ್ನು ತಪ್ಪಿಸಬೇಕಾದರೆ ಈಗಲೇ ನಾವು ಸಿದ್ಧವಾಗಿರ ಬೇಕಾಗುತ್ತದೆ ಎಂದು ಕೇಂದ್ರ ಸರಕಾರದ ಮುಖ್ಯ ವೈಜ್ಞಾನಿಕ ಸಲಹೆಗಾರ ವಿಜಯರಾಘವನ್ ಎಚ್ಚರಿಕೆ ನೀಡಿದ್ದಾರೆ. ಎರಡನೇ ಅಲೆಗೆ ದೆಹಲಿ, ಮಹಾರಾಷ್ಟ್ರ, ಕರ್ನಾಟಕ ಒಳಗಾಗಿದೆ. ಈಗಾಗಲೇ ಒಂದೇ ವಾರದಲ್ಲಿ ಬೆಂಗಳೂರಿನಲ್ಲಿ 1 ಲಕ್ಷದ 49000 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದನ್ನು ಆಧಾರವಾಗಿಟ್ಟುಕೊಂಡು ಮೂರನೇ ಅಲೆಯನ್ನು ಎದುರಿಸಲು ನಾವು ಈಗಲೇ ಸಿದ್ಧವಾಗಿರಬೇಕು ಎಂದು ವಿಜಯರಾಘವನ್ ಹೇಳಿದ್ದಾರೆ. ಸರಿಯಾದ ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಈ ರೋಗವನ್ನು ನಿಯಂತ್ರಿಸಲು ಕಷ್ಟಸಾಧ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ದೇಶದ 12 ರಾಜ್ಯಗಳು ಎರಡನೇ ಅಲೆಯ ತೊಂದರೆಗೆ ಸಿಲುಕಿವೆ. ಅದರಲ್ಲೂ ಮಹಾರಾಷ್ಟ್ರ, ಕರ್ನಾಟಕ, ದೆಹಲಿ ಬಹಳಷ್ಟು ಅಪಾಯಕ್ಕೆ ಸಿಲುಕಿದೆ ಎಂದು ಅವರು ಅಭಿಪ್ರಾಯಪಟ್ಟರು. ಆಡಳಿತಾತ್ಮಕ ವ್ಯವಸ್ಥೆಯಲ್ಲಿ ಗಮನಾರ್ಹ ಬದಲಾವಣೆ, ಭ್ರಷ್ಟಾಚಾರ ರಹಿತ ವ್ಯವಸ್ಥೆ ಕೋರೋಣ ನಿಯಂತ್ರಣದ ಪ್ರಮುಖ ಅಂಶಗಳು ಎಂದು ಅವರು ಅಭಿಪ್ರಾಯಪಟ್ಟರು

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು