ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ನವದೆಹಲಿ: ಕೋವಿಡ್ -19 ರ ಮುಂದಿನ ಯಾವುದೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ತೋರಿಸಲು ಭಾರತ ಅಥವಾ ಅಂತರಾಷ್ಟ್ರೀಯ ಮಟ್ಟದಲ್ಲಿ ಯಾವುದೇ ದತ್ತಾಂಶ ಲಭ್ಯವಿಲ್ಲ ಇಲ್ಲ ಎಂದು ಏಮ್ಸ್ ದೆಹಲಿ ನಿರ್ದೇಶಕ ಡಾ.ರಂದೀಪ್ ಗುಳೆರಿಯ ಮಂಗಳವಾರ ಹೇಳಿದ್ದಾರೆ.
ಕೋವಿಡ್-19 ಪರಿಸ್ಥಿತಿಯ ಕುರಿತು ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಡಾ. ಗುಳೆರಿಯ, ಕೋವಿಡ್-19 ಸಾಂಕ್ರಾಮಿಕ ರೋಗದ ಮುಂದಿನ ಅಲೆಗಳು ಮಕ್ಕಳಲ್ಲಿ ತೀವ್ರ ಅನಾರೋಗ್ಯಕ್ಕೆ ಕಾರಣವಾಗುತ್ತವೆ ಎಂಬುದು ತಪ್ಪು ಮಾಹಿತಿಯಾಗಿದ್ದು, ಇದಕ್ಕೆ ಯಾವುದೇ ಆಧಾರಗಳು ಇಲ್ಲ ಎಂದಿದ್ದಾರೆ.
ಕೋವಿಡ್ ಮೂರನೇ ಅಲೆ ನವೆಂಬರ್ ವೇಳೆಗೆ ಅಪ್ಪಳಿಸಲಿದ್ದು, ಇದು ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂಬ ಬಗ್ಗೆ ಸುದ್ದಿಗಳು ಹರಡುತ್ತಿರುವ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್