ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕ್ರೀಡಾ ಜಗತ್ತಿಗೆ ಬಹುದೊಡ್ಡ ಆಘಾತ ನೀಡಿದ ಕೋರೋಣ!

Twitter
Facebook
LinkedIn
WhatsApp
ಕ್ರೀಡಾ ಜಗತ್ತಿಗೆ ಬಹುದೊಡ್ಡ ಆಘಾತ ನೀಡಿದ ಕೋರೋಣ!
ಕೊರೋಣ ಎಲ್ಲ ಕ್ಷೇತ್ರವನ್ನು ಬಾಧಿಸಿದೆ. ಆದರೆ ಕ್ರೀಡಾ ಕ್ಷೇತ್ರವನ್ನು ಅದು ಬಹುವಾಗಿ ಬಾಧಿಸಿದೆ ಎನ್ನಬಹುದು. ಜಾಗತಿಕ ಮಟ್ಟದ ಬಹುದೊಡ್ಡ ಕ್ರೀಡೆ ಒಲಂಪಿಕ್ಸ್ ರದ್ದುಗೊಂಡಿದೆ. ಇದರೊಂದಿಗೆ ಜಾಗತಿಕ ಮಟ್ಟದ ಹಾಗೂ ದೇಶಿಯ ಮಟ್ಟದ ಹಲವಾರು ಕ್ರೀಡೆಗಳು ರದ್ದುಗೊಂಡಿದೆ. ಇದರೊಂದಿಗೆ ಕ್ರೀಡಾ ಚಟುವಟಿಕೆಗಳು ಸಂಪೂರ್ಣ ಸ್ಥಬ್ಧವಾಗಿದೆ ಎನ್ನಬಹುದು. ಹಲವಾರು ಕ್ರೀಡಾಂಗಣಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ತರಬೇತಿಗಳಿಗೆ ಪೆಟ್ಟುಬಿದ್ದಿದೆ. ಸ್ಥಳೀಯವಾಗಿ ಯಾವುದೇ ಕ್ರೀಡಾ ಚಟುವಟಿಕೆಗಳು ನಡೆಯುತ್ತಿಲ್ಲ.

ಕೊರೋನ ದಿಂದಾಗಿ ಕ್ರೀಡಾ ಚಟುವಟಿಕೆಗಳು ಎಲ್ಲಾ ಕಡೆ ಸಂಪೂರ್ಣವಾಗಿ ಸ್ತಬ್ಧವಾಗಿ ಹೋಗಿವೆ. ಆದರೆ ಲಸಿಕೆ ಕಾರ್ಯಕ್ರಮಗಳು ಮತ್ತೆ ಕ್ರೀಡಾ ಚಟುವಟಿಕೆಗಳನ್ನು ಆರಂಭಿಸುವ ಆಶಾಭಾವನೆಯನ್ನು ವ್ಯಕ್ತಪಡಿಸುತ್ತಿವೆ. ಕೊರೋನಾ ಸಂಪೂರ್ಣ ದೂರವಾದರೆ ಮಾತ್ರ ಕ್ರೀಡಾ ಚಟುವಟಿಕೆಗಳು ಆರಂಭವಾಗಲು ಸಾಧ್ಯ ಎನ್ನುವುದು ತಜ್ಞರ ಅಭಿಪ್ರಾಯ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಆರೋಗ್ಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು