ಸೋಮವಾರ, ಡಿಸೆಂಬರ್ 9, 2024
ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!-ಕೊಲೆಯಲ್ಲಿ ಪವಿತ್ರಾ ಪಾತ್ರವಿಲ್ಲ, ಓದುತ್ತಿರುವ ಮಗಳಿದ್ದಾಳೆ, ಹೀಗಾಗಿ ಜಾಮೀನು ನೀಡಬೇಕು: ವಕೀಲರ ವಾದ-ಕಾರು - ಬಸ್‌ ಡಿಕ್ಕಿ: ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ-ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಫೆಂಗಲ್ ಆರ್ಭಟ : ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ-ಸಮುದಾಯ ಉಳಿಯಬೇಕಾದ್ರೆ ಕನಿಷ್ಠ ಮೂರು ಮಕ್ಕಳು ಅವಶ್ಯಕ : ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್-ಭೀಕರ ಅಪಘಾತ : ಬಸ್ ಪಲ್ಟಿಯಾಗಿ ಮೂವರು ಮಹಿಳೆಯರ ಸಾವು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಖಾದ್ಯ ತೈಲಗಳ ರಾಷ್ಟ್ರೀಯ ಮಿಷನ್‌ಗೆ ಕೇಂದ್ರ ಸರ್ಕಾರ ಅನುಮೋದನೆ.

Twitter
Facebook
LinkedIn
WhatsApp
ಖಾದ್ಯ ತೈಲಗಳ ರಾಷ್ಟ್ರೀಯ ಮಿಷನ್‌ಗೆ ಕೇಂದ್ರ ಸರ್ಕಾರ ಅನುಮೋದನೆ.

ನವದೆಹಲಿ: ಖಾದ್ಯ ತೈಲಗಳ ರಾಷ್ಟ್ರೀಯ ಮಿಷನ್ ಜಾರಿಗೊಳಿಸಲು ಸಂಪುಟ ಅನುಮೋದನೆ ನೀಡಿದ್ದು, ಆ ಮೂಲಕ ತಾಳೆ ಎಣ್ಣೆ ಆಮದು ನಿಯಂತ್ರಣ‌ದ ಪ್ರಮುಖ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ.

ಈ ಬಗ್ಗೆ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಮಾತನಾಡಿದ್ದು, ಖಾದ್ಯ ತೈಲಗಳ ಆಮದು ಕಡಿಮೆ ಮಾಡಲು ಅನುಕೂಲ‌ವಾಗುವಂತೆ, ಆಮದು ತೈಲಗಳ ಮೇಲಿನ ಅವಲಂಬನೆ ಕಡಿಮೆ ಮಾಡಲು ಖಾದ್ಯ ತೈಲಗಳು – ತೈಲ ಪಾಮ್ ಮೇಲೆ ಕೇಂದ್ರ ಸಚಿವ ಸಂಪುಟ 11,040 ಕೋಟಿ ರೂ. ವೆಚ್ಚದ ರಾಷ್ಟ್ರೀಯ ಮಿಷನ್ ಜಾರಿಗೊಳಿಸಲು ಅನುಮೋದನೆ ನೀಡಿರುವುದಾಗಿ ತಿಳಿಸಿದ್ದಾರೆ.
ಈ ಯೋಜನೆಯನ್ನು ಈಶಾನ್ಯ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್‌ಗಳ ಮೇಲೆ ವಿಶೇಷ ಗಮನವನ್ನು ನೀಡಿ ಜಾರಿಗೊಳಿಸಲಾಗುತ್ತಿದೆ. ಇದರ ಮೂಲಕ ಎಣ್ಣೆ ಬೀಜಗಳ ಉತ್ಪಾದನೆ ಹೆಚ್ಚಿಸುವುದು, ಎಣ್ಣೆ ಬೀಜ ಉತ್ಪಾದಕರಿಗೆ ಬೆಂಬಲ, ಸಹಕಾರ ನೀಡುವುದು ಮೊದಲಾದವುಗಳ ಮೇಲೆ ಗಮನ ಕೇಂದ್ರೀಕರಿಸಲಿದೆ. ಇದು ಎಣ್ಣೆ ತಯಾರಿಯ ಕಚ್ಚಾ ವಸ್ತುಗಳ ಉತ್ಪಾದನೆ‌ಗೆ ದೊಡ್ಡ ಪ್ರಮಾಣದ ಭೂಮಿಯನ್ನು ಬಳಕೆ ಮಾಡಿಕೊಳ್ಳುವಲ್ಲಿಯೂ ಗಮನ ಹರಿಸಲಿದೆ ಎಂದು ಅನುರಾಗ್ ತಿಳಿಸಿದ್ದಾರೆ. ಖಾದ್ಯ ತೈಲಗಳ ದೇಶೀಯ ಉತ್ಪಾದನೆ ಹೆಚ್ಚಿಸಲು ಈ ಉಪಕ್ರಮ ಮುಖ್ಯವಾಗಿದೆ ಎಂದು ಅವರು ಅಭಿಪ್ರಾಯ
ವ್ಯಕ್ತಪಡಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು