ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಖ್ಯಾತ ಕವಿ ಡಾ.ಸಿದ್ದಲಿಂಗಯ್ಯ‌ ಇನ್ನಿಲ್ಲ.

Twitter
Facebook
LinkedIn
WhatsApp
ಖ್ಯಾತ ಕವಿ ಡಾ.ಸಿದ್ದಲಿಂಗಯ್ಯ‌ ಇನ್ನಿಲ್ಲ.

ಬೆಂಗಳೂರು: ಖ್ಯಾತ ಕವಿ, ಅಧ್ಯಾಪಕ, ಪ್ರಾಧ್ಯಾಪಕ, ಹೋರಾಟಗಾರ, ಡಾ.ಸಿದ್ದಲಿಂಗಯ್ಯ (67)ಕೊರೊನಾದಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.

ಸಿದ್ಧಲಿಂಗಯ್ಯನವರು ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದ್ದವರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿ, ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು. ಅಧ್ಯಾಪನ-ಬರವಣಿಗೆಗಳಲ್ಲಿ ತೊಡಗಿಕೊಂಡಿದ್ದವರು.
ಸಿದ್ಧಲಿಂಗಯ್ಯನವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಗಡಿ ತಾಲ್ಲೂಕಿನ ಮಂಚನಬೆಲೆ ಗ್ರಾಮದಲ್ಲಿ 1954ರಲ್ಲಿ ಜನಿಸಿದರು. ತಂದೆ ದೇವಯ್ಯ, ತಾಯಿ ಶ್ರೀಮತಿ ವೆಂಕಮ್ಮ. ಮಲ್ಲೇಶ್ವರಂನ ಸರ್ಕಾರಿ ಪ್ರೌಢಶಾಲೆ ಇವರ ವಿದ್ಯಾಕೇಂದ್ರವಾಗಿತ್ತು. ಆ ವೇಳೆಗಾಗಲೇ ಕವಿತೆ ಬರೆವ ಅಭ್ಯಾಸ ಇವರಿಗಿತ್ತು. ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ಉತ್ತಮ ಭಾಷಣಕಾರರಾಗಿದ್ದರು. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು. ದಮನಿತರ ಬಗ್ಗೆ ಅವರು ಬರೆದ ಕಾವ್ಯ ಇಂದಿಗೂ ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು