![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಬಪ್ಪಿ ಲಹಿರಿ (Bappi Lahiri) ಮುಂಬೈನಲ್ಲಿ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಬಪ್ಪಿ ಡಾ ಎಂದೇ ಎಲ್ಲರಿಂದ ಗುರುತಿಸಿಕೊಂಡಿದ್ದ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಕ್ಷಯ್ ಕುಮಾರ್ (Akshay Kumar), ಅಜಯ್ ದೇವಗನ್ ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದಾರೆ. ಕುಟುಂಬಸ್ಥರು ಹಾಗೂ ಆಪ್ತರಿಗೆ ಸಾಂತ್ವನ ಹೇಳಿರುವ ಪ್ರಧಾನಿ ಮೋದಿ (PM Narendra Modi), ‘‘ಬಪ್ಪಿ ಲಹಿರಿ ಅವರು ಸಂಗೀತದಲ್ಲಿ ಎಲ್ಲಾ ಭಾವನೆಗಳನ್ನು ಸಮರ್ಥವಾಗಿ ಕಟ್ಟಿಕೊಡುತ್ತಿದ್ದರು. ಅವರ ಕೆಲಸಗಳು ಮುಂದಿನ ಪೀಳಿಗೆಯವರೂ ಸ್ಮರಿಸಿಕೊಳ್ಳುತ್ತಾರೆ. ಅವರ ಲವಲವಿಕೆ ಸ್ವಭಾವವನ್ನು ಎಲ್ಲರೂ ನೆನಪಿಡುತ್ತಾರೆ. ಅವರ ನಿಧನದಿಂದ ದುಃಖವಾಗಿದೆ’’ ಎಂದು ಟ್ವೀಟ್ ಮಾಡಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist