ಮಂಗಳವಾರ, ಜೂನ್ 18, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಖ್ಯಾತ ನಟ ಜಗ್ಗೇಶ್ ಪುತ್ರ ಕಾರು ಅಪಘಾತ. ಪ್ರಾಣಾಪಾಯದಿಂದ ಪಾರು.

Twitter
Facebook
LinkedIn
WhatsApp
ಖ್ಯಾತ ನಟ ಜಗ್ಗೇಶ್ ಪುತ್ರ ಕಾರು ಅಪಘಾತ. ಪ್ರಾಣಾಪಾಯದಿಂದ ಪಾರು.

ಬೆಂಗಳೂರು : ಸ್ಯಾಂಡಲ್ ವುಡ್ ನ ಖ್ಯಾತ ಹಿರಿಯ ನಟ ಜಗ್ಗೇಶ್ ಅವರ ಪುತ್ರ ಗುರುರಾಜ್ ಅವರು ಚಲಿಸುತ್ತಿದ್ದ ಕಾರು ಅಪಘಾತಕ್ಕೆ ಈಡಾಗಿದೆ.

ಚಿಕ್ಕಬಳ್ಳಾಪುರ ನಗರದ ಹೊರವಲಯದ ಹೈದರಾಬಾದ್ ಹೆದ್ದಾರಿಯ ಅಲಗುರ್ಕಿ ಬೈ ಪಾಸ್ ಬಳಿ ಅಪಘಾತ ಸಂಭವಿಸಿದೆ. ಜಗ್ಗೇಶ್ ಅವರ ಹೆಸರಿನಲ್ಲಿದ್ದ ಕಾರಿನಲ್ಲಿ ಗುರುರಾಜ್ ಬೆಂಗಳೂರಿನತ್ತ ಪ್ರಯಾಣ ಬೆಳೆಸುತ್ತಿರುವಾಗ ಅಪಘಾತ ನಡೆದಿದೆ. ಅಪಘಾತದ ತೀವ್ರತೆಗೆ ಬಿಎಂಡಬ್ಲ್ಯೂ ಕಾರ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಏರ್ ಬ್ಯಾಗ್ ಓಪನ್ ಆಗಿದ್ದು ಮತ್ತು ಸ್ಥಳೀಯರ ರಕ್ಷಣೆಯಿಂದ ಗುರುರಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗುರುರಾಜ್ ಅವರು ಚಲಿಸುತ್ತಿದ್ದ ಕಾರು ವೇಗವಾಗಿ ಬರುತ್ತಿದ್ದಾಗ ಎಡಗಡೆಯಿಂದ ಬೈಕ್ ಬಂದಿದೆ. ಬೈಕ್ ತಪ್ಪಿಸಲು ಮುಂದಾದಾಗ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ನಾಲ್ಕು ಬಾರಿ ಪಲ್ಟಿಯಾಗಿ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಗುರುರಾಜ್ ಪ್ರಾಣಪಾಯದಿಂದ ಪಾರಾಗಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು