ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಗಂಜಿಮಠ: ಕರಾವಳಿ ಪ್ರದೇಶದಲ್ಲಿ ಮಳೆಯ ಅಬ್ಬರ ಅಲ್ಲಲ್ಲಿ ಕುಸಿತದ ಪ್ರಕರಣಗಳು ವರದಿಯಾಗುತ್ತಿದೆ. ಗಂಜಿ ಮಠದ ನೋನಲ್ ಎಂಬಲ್ಲಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ತಡೆಗೋಡೆ ಕುಸಿತಗೊಂಡಿದ್ದು, ಸ್ವಲ್ಪದರಲ್ಲೇ ಅನಾಹುತ ತಪ್ಪಿದ ಘಟನೆ ರವಿವಾರದಂದು ನಡೆದಿದೆ.
ಇತ್ತೀಚೆಗೆ ಸುರಿದ ಧಾರಕಾರ ಮಳೆಗೆ ಗುಡ್ಡ ಕುಸಿತಗೊಂಡು ತಡೆಗೋಡೆ ಕುಸಿದು ಬಿದ್ದಿದೆ. ಈ ಸಂದರ್ಭದಲ್ಲಿ ತಡೆಗೋಡೆ ವೆಲ್ಡಿಂಗ್ ಕಾಮಗಾರಿ ನಡೆಯುತ್ತಿತ್ತು. ಆದರೆ, ಅದೃಷ್ಟವಶಾತ್ ಕಾರ್ಮಿಕರು ಪ್ರಾಣಾಪಾಯದಿಂದ ಪಾರಗಿದ್ದಾರೆ. ನಾಲ್ಕು ಮಂದಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ತಡೆಗೋಡೆ ಕುಸಿತದ ವೇಳೆ ಓರ್ವ ಕಾರ್ಮಿಕನಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು ನಾಲ್ಕು ಮಂದಿ ಪ್ರಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್