ಗುರುವಾರ, ಅಕ್ಟೋಬರ್ 10, 2024
Ratan Tata: ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ-ಇಂದು ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ; ಮತ ಎಣಿಕೆ ಶುರು-ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗಣೇಶೋತ್ಸವ ಮಾರ್ಗಸೂಚಿ ಪ್ರಕಟ: ಬೀದಿಗೆ ಒಂದರಂತೆ ಗಣೇಶ ಮೂರ್ತಿ ಕೂರಿಸುವಂತಿಲ್ಲ

Twitter
Facebook
LinkedIn
WhatsApp
ಗಣೇಶೋತ್ಸವ ಮಾರ್ಗಸೂಚಿ ಪ್ರಕಟ: ಬೀದಿಗೆ ಒಂದರಂತೆ ಗಣೇಶ ಮೂರ್ತಿ ಕೂರಿಸುವಂತಿಲ್ಲ

ಬೆಂಗಳೂರು: ಗಣೇಶೋತ್ಸವ ಆಚರಣೆ ಕುರಿತು ಕರ್ನಾಟಕ ರಾಜ್ಯ ಸರ್ಕಾರ ಭಾನುವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ನಂತರ ಮಾರ್ಗಸೂಚಿ ಹೊರಡಿಸಲಾಯಿತು.

ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ. ಆದರೆ, 5 ದಿನ ಮಾತ್ರ ಗಣೇಶೋತ್ಸವ ಆಚರಿಸಲು ಅವಕಾಶ ನೀಡಲಾಗಿದೆ. ಯಾವುದೇ ರೀತಿಯ ಮೆರವಣಿಗೆ, ಮನರಂಜನೆ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಎಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.
ನಗರದಲ್ಲಿ ವಾರ್ಡ್‌ಗೆ ಹಾಗೂ ಗ್ರಾಮಕ್ಕೆ ಒಂದರಂತೆ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇದೆ. ಮೂರ್ತಿ ಕೂರಿಸಲು ಜಿಲ್ಲಾಧಿಕಾರಿ ಹಾಗೂ ತಹಸಿಲ್ದಾರ್‌ರ ಅನುಮತಿ ಕಡ್ಡಾಯವಾಗಿದೆ.
ಗಣಪತಿ ಮೂರ್ತಿಗಳನ್ನು ನಿಗದಿತ ಸ್ಥಳಗಳಲ್ಲಿ ಮಾತ್ರ ವಿಸರ್ಜನೆ ಮಾಡಲು ಅವಕಾಶ ನೀಡಲಾಗಿದ್ದು, ಬಿಬಿಎಂಪಿ, ಜಿಲ್ಲಾಡಳಿತ ಸೂಚಿಸಿದ ಸ್ಥಳದಲ್ಲಿಯೇ ವಿಸರ್ಜಿಸಬೇಕು ಎಂದು ತಿಳಿಸಲಾಗಿದೆ.
ರಾಜ್ಯದಲ್ಲಿ 3 ದಿನ ಮಾತ್ರ ಸರಳವಾಗಿ ಗಣೇಶೋತ್ಸವ ಇರಲಿದೆ. ಸಾರ್ವಜನಿಕ ಸ್ಥಳದಲ್ಲಿಯೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದರೂ ಅದು ಸರಳವಾಗಿ ಇರಬೇಕು. ಅದ್ಧೂರಿ ಆಚರಣೆ ಮಾಡುವಂತಿಲ್ಲ. ಸಂಘ, ಸಂಸ್ಥೆಗಳಿಂದ ಭಾರೀ ಒತ್ತಡ ಇದ್ದ ಹಿನ್ನೆಲೆಯಲ್ಲಿ ಅಂತಿಮವಾಗಿ ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಒಪ್ಪಿಗೆ ನೀಡಲಾಗಿದೆ.
ಬೀದಿಗೆ ಒಂದರಂತೆ ಗಣಪತಿ ಕೂರಿಸುವಂತಿಲ್ಲ ಬೀದಿಗೆ ಒಂದರಂತೆ ಗಣೇಶ ಪ್ರತಿಷ್ಠಾಪಿಸುವಂತಿಲ್ಲ. ಏರಿಯಾಗೆ ಇಂತಿಷ್ಟೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು