ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗೆಜ್ಜೆ ಗಿರಿಯಲ್ಲಿ ವಿಶಿಷ್ಟವಾಗಿ ಆರಂಭವಾಯಿತು ಔಷಧಿ ಸಸ್ಯಗಳ ವನ.

Twitter
Facebook
LinkedIn
WhatsApp
ಗೆಜ್ಜೆ ಗಿರಿಯಲ್ಲಿ ವಿಶಿಷ್ಟವಾಗಿ ಆರಂಭವಾಯಿತು ಔಷಧಿ ಸಸ್ಯಗಳ ವನ.

ಪುತ್ತೂರು: ನಾಡಿನ ಗಮನ ಸೆಳೆದ ಕೋಟಿ-ಚೆನ್ನಯರ ಹಾಗೂ ದೇಯಿ ಬೈದೆತಿ ಪ್ರಮುಖ ಮೂಲಸ್ಥಾನವಾದ ಗೆಜ್ಜೆ ಗಿರಿಯಲ್ಲಿ ಔಷಧಿ ಸಸ್ಯಗಳ ವನಮಹೋತ್ಸವದ ಮೂಲಕ ಔಷಧಿ ಸಸ್ಯಗಳ ವನಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಸೋಲೂರು ಮಠದ ಪೀಠಾಧಿಪತಿ ವಿಖ್ಯಾತಾನಂದ ಸ್ವಾಮೀಜಿ, ಪುತ್ತೂರು ಉಪ ಸಂರಕ್ಷಣಾಧಿಕಾರಿ ಕಾರ್ಯಪ್ಪ ಸಸಿ ನೆಡುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಬಿಜೆಪಉಪಾಧ್ಯಕ್ಷ ರಾಧಾಕೃಷ್ಣ ಬೂಡಿಯಾರ್, ಪುತ್ತುರ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವನಾಥ್ ರೈ ಕೆಬಿ, ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ರಾಜಾರಾಮ ಕೆ ಬಿ, ಯುವ ನ್ಯಾಯವಾದಿ ನವನೀತ್ ಡಿ ಹಿಂಗಾಣಿ, ಗ್ರಾಮ ಪಂಚಾಯತ್ ಅಧ್ಯಕ್ಷ ರಾಧಾ ಶ್ರೀಮತಿ ಒಳಮೊಗ್ರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರಾದ ಜಯಂತ ನಡುಬೈಲು, ಉಪಾಧ್ಯಕ್ಷರಾದ ಪೀತಾಂಬರ ಹೆರಾಜೆ, ಪ್ರಧಾನ ಕಾರ್ಯದರ್ಶಿ ರವಿ ಚಿಲಿಂಬಿ, ಕೋಶಾಧಿಕಾರಿ ದೀಪಕ್ ಕೋಟ್ಯಾನ್, ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಟ್ರಸ್ಟಿಗಳಾದ ಶೈಲೆಂದ್ರ ಕುಮಾರ್, ಹರೀಶ್ ಅಮೀನ್, ನವೀನ್ ಅಮೀನ್, ಸುಜಿತ ಬಂಗೇರ ,ರಾಜೇಂದ್ರ ಚಿಲಿಂಬಿ, ಹರೀಶ್ ಬಳಂಜ, ಮಂಗಳೂರಿನ ಕಾರ್ಪೊರೇಟರ್ ಅನಿಲ್ ಪೂಜಾರಿ, ಕಚೇರಿಯ ಮುಖ್ಯಸ್ಥರಾದ ದೀಪಕ್, ಕೋಟ್ಯಾನ್, ಮಂಜುನಾಥ್ ಸಾಲಿಯನ್ ಉಪಸ್ಥಿತರಿದ್ದರು.

ಸಾವಿರಾರು ವಿವಿಧ ಜಾತಿಯ ಔಷಧಿ ಸಸ್ಯಗಳ ವನವನ್ನು ಗೆಜ್ಜೆ ಗಿರಿಯಲ್ಲಿ ವಿಶಿಷ್ಟ ರೀತಿಯಲ್ಲಿ ಆರಂಭಿಸಲಾಗುತ್ತದೆ ಎಂದು ಸಮಿತಿ ಅಧ್ಯಕ್ಷ ಜಯಂತ ನಡುಬೈಲು ತಿಳಿಸಿದ್ದಾರೆ. ಔಷಧಿ ವನ ವಿಶಿಷ್ಟವಾಗಿ ತಜ್ಞರ ಸಲಹೆ-ಸೂಚನೆ ಪ್ರಕಾರ ಮೂಡಿಬರಲಿದೆ ಎ೦ದು ಪ್ರಧಾನ ಕಾರ್ಯದರ್ಶಿ ರವಿ ಚಿಲಿಂಬಿ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು