ಭಾನುವಾರ, ಅಕ್ಟೋಬರ್ 6, 2024
ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.-Hathras: ಶಾಲೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ-ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗೋವು ಭಾರತದ ಸಂಸ್ಕೃತಿ‌ಯ ಭಾಗವಾಗಿದ್ದು, ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು : ಅಲಹಾಬಾದ್ ಹೈಕೋರ್ಟ್

Twitter
Facebook
LinkedIn
WhatsApp
ಗೋವು ಭಾರತದ ಸಂಸ್ಕೃತಿ‌ಯ ಭಾಗವಾಗಿದ್ದು, ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು : ಅಲಹಾಬಾದ್ ಹೈಕೋರ್ಟ್

ಅಲಹಾಬಾದ್: ಗೋವು ಭಾರತದ ಸಂಸ್ಕೃತಿ‌ಯ ಭಾಗವಾಗಿದ್ದು, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ತಿಳಿಸಿದೆ.
ಗೋ ಕಳ್ಳತನ, ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣವೊಂದನ್ನು ವಿಚಾರಣೆ ನಡೆಸಿದ ಕೋರ್ಟ್, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ, ಗೋ ಹತ್ಯೆ ಮಾಡುವವರನ್ನು ಶಿಕ್ಷಿಸುವ ನಿಟ್ಟಿನಲ್ಲಿ ಸಂಸತ್ತು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಹಾಗೆಯೇ ಈ ಸಂಬಂಧ ಬಂಧಿತನಾಗಿದ್ದ ಆರೋಪಿಗೆ ಜಾಮೀನು ನಿರಾಕರಣೆ ಮಾಡಿದೆ.

ಹಾಗೆಯೇ ಗೋವು ಭಾರತೀಯ ಸಂಸ್ಕೃತಿ‌ಯ ಭಾಗ. ಗೋ ಮಾಂಸ ಭಕ್ಷಣೆ ಮೂಲಭೂತ ಹಕ್ಕು ಅಲ್ಲ. ಅದನ್ನು ಹತ್ಯೆ ಮಾಡುವ ಹಕ್ಕು ಯಾಗಿಗೂ ಇಲ್ಲ ಎಂದು ಹೇಳಿದೆ. ದೇಶದ ಸಂಸ್ಕೃತಿ‌ಗೆ ಧಕ್ಕೆ‌ಯಾಗುವುದು ದೇಶವು ದುರ್ಬಲವಾಗುವುದಕ್ಕೆ ಕಾರಣವಾಗುತ್ತದೆ. ಆದ್ದರಿಂದ ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಲು ಕ್ರಮ ಕೈಗೊಳ್ಳಬೇಕಿದೆ ಎಂದು ಹೈಕೋರ್ಟ್ ತಿಳಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು