ಭಾನುವಾರ, ಮಾರ್ಚ್ 26, 2023
ಇಂದು ಮಹಿಳಾ ಪ್ರೀಮಿಯರ್ ಲೀಗ್ ಫೈನಲ್; ಮುಂಬೈ vs ಡೆಲ್ಲಿ ಫೈನಲ್ ಫೈಟ್-ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ- ಕಂಡಕ್ಟರ್‌ ಅರೆಸ್ಟ್-ರಾಹುಲ್ ಗಾಂಧಿಯನ್ನು "ಹುತಾತ್ಮನ ಮಗ" ಎಂದು ಕರೆದ ಪ್ರಿಯಾಂಕಾ ಗಾಂಧಿ ವಾದ್ರಾ-ಉತ್ತರಾಖಂಡ್:‌ ಸಿಡಿಲು ಬಡಿದು 350 ಕ್ಕೂ ಹೆಚ್ಚು ಕುರಿ, ಮೇಕೆಗಳು ಮೃತ್ಯು!-Redmi Note 12 Turbo: ಮೊಬೈಲ್ ಪ್ರಿಯರ ನಿದ್ದೆ ಕದ್ದಿರುವ "ರೆಡ್ಮಿ ನೋಟ್ 12 ಟರ್ಬೋ" ಮಾರ್ಚ್ 28 ರಂದು ಬಿಡುಗಡೆ-ಇಸ್ರೋ ಮತ್ತೊಂದು ಮೈಲಿಗಲ್ಲು; 36 ಉಪಗ್ರಹಗಳ ಯಶಸ್ವಿ ಉಡಾವಣೆ-ಭವಿಷ್ಯ ಹೇಳುತ್ತಿದ್ದ ಸ್ನೇಹಿತನಿಗೆ ಕಲ್ಲಿನಿಂದ ಹೊಡೆದು ಹತ್ಯೆ-ಟೀಂ ಇಂಡಿಯಾದಲ್ಲಿ ಮತ್ತೆ `ಸೂರ್ಯʼ ಉದಯಿಸುತ್ತೆ – ಮಿಸ್ಟರ್‌ 360ಗೆ ಯುವರಾಜ್‌ ಸಿಂಗ್‌ ಬೆಂಬಲ-ಪಂತ್ ಬಗ್ಗೆ ಪ್ರಶ್ನಿಸಿದಕ್ಕೆ ಗರಂ ಆದ ನಟಿ ಊರ್ವಶಿ; ವಿಡಿಯೋ ವೈರಲ್-ಕನ್ನಡದಲ್ಲೇ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ ಸಿಗಲಿದೆ: ಮೋದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗ್ರಾಮ ಲೆಕ್ಕಾಧಿಕಾರಿ(VA) ಹುದ್ದೆಗೆ ಅರ್ಜಿ ಆಹ್ವಾನ

Twitter
Facebook
LinkedIn
WhatsApp
APPLICATION

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಶೀಘ್ರವೇ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಇದಕ್ಕೆ ಸಂಬಂಧಿಸಿದ ಮಾಹಿತಿ ಅಂದರೆ ಜಿಲ್ಲಾವಾರು ಮತ್ತು ತಾಲೂಕುವಾರು ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇದಕ್ಕೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ.
ಸಂಸ್ಥೆಯ ಹೆಸರು : Revenue Department
ಹುದ್ದೆ ಹೆಸರು : ಗ್ರಾಮ ಲೆಕ್ಕಾಧಿಕಾರಿ (Village Accountant)
ಹುದ್ದೆಗಳ ಸಂಖ್ಯೆ : 2007
ಅರ್ಜಿ ಸಲ್ಲಿಸುವ ಪ್ರಕ್ರಿಯೆ: ಆನ್ಲೈನ್
ಉದ್ಯೋಗ ಸ್ಥಳ : ಕರ್ನಾಟಕದಾದ್ಯಂತ

ಜಿಲ್ಲಾವಾರು ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ಕೆಳಗೆ ನೀಡಲಾಗಿದೆ

ಬೆಂಗಳೂರು ನಗರ ~ 48
ಬೆಂಗಳೂರು ಗ್ರಾಮಾಂತರ ~ 51
ತುಮಕೂರು ~ 129
ರಾಮನಗರ ~ 80
ಚಿಕ್ಕಬಳ್ಳಾಪುರ ~ 63
ಚಿತ್ರದುರ್ಗ ~ 93
ಕೋಲಾರ ~ 66
ದಾವಣಗೆರೆ ~ 17
ಶಿವಮೊಗ್ಗ ~ 49
ಮೈಸೂರು ~ 105
ಮಂಡ್ಯ ~ 116
ಚಾಮರಾಜನಗರ ~ 102
ಹಾಸನ ~ 85
ಕೊಡಗು ~ 37
ಚಿಕ್ಕಮಂಗಳೂರು ~ 32
ದಕ್ಷಿಣ ಕನ್ನಡ ~ 89
ಉಡುಪಿ ~ 38
ಬೆಳಗಾವಿ ~ 135
ವಿಜಯಪುರ ~ 22
ಬಾಗಲಕೋಟೆ ~ 60
ಧಾರವಾಡ ~ 31
ಗದಗ ~ 44
ಹಾವೇರಿ ~ 57
ಉತ್ತರಕನ್ನಡ ~ 94
ಬೀದರ ~ 57
ರಾಯಚೂರು ~ 31
ಕಲಬುರಗಿ ~ 134
ಕೊಪ್ಪಳ ~ 31
ಯಾದಗಿರಿ ~ 32
ಬಳ್ಳಾರಿ ~ 33
ವಿಜಯನಗರ ~ 24

ವಿದ್ಯಾರ್ಹತೆ :

ಕಂದಾಯ ಇಲಾಖೆಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ದ್ವಿತೀಯ ಪಿಯುಸಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಮಹಾವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು

ಅರ್ಜಿ ಶುಲ್ಕ :

ಪ.ಜಾತಿ/ಪ.ಪಂ/ಪ್ರ-1/ಮಹಿಳಾ ಅಭ್ಯರ್ಥಿಗಳು ರೂ. 100
ಇತರೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ. 200

ಆಯ್ಕೆ ಪ್ರಕ್ರಿಯೆ :

ಸ್ಪರ್ಧಾತ್ಮಕ ಪರೀಕ್ಷೆ
ದಾಖಲಾತಿ ಪರಿಶೀಲನೆ

ಸಂಬಳ /Salary:

21400-42000/- ಪ್ರತಿ ತಿಂಗಳಿಗೆ

ವಯಸ್ಸಿನ ಮಿತಿ :

ಕನಿಷ್ಠ 18 ವರ್ಷ
ಗರಿಷ್ಠ 35 ವರ್ಷ

ಪ್ರಮುಖ ದಿನಾಂಕಗಳು :

ಅರ್ಜಿ ಆರಂಭ ದಿನಾಂಕ – ಶೀಘ್ರವೇ ತಿಳಿಸಲಾಗುವುದು
ಅರ್ಜಿ ಕೊನೆಯ ದಿನಾಂಕ – ಶೀಘ್ರವೇ ತಿಳಿಸಲಾಗುವುದು

ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ‌. (ಶೀಘ್ರವೇ Online Application ಪ್ರಾರಂಭ )

ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ನಂತರ VA Recruitment 2023 ಕ್ಲಿಕ್ ಮಾಡಿ
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

ಪ್ರಮುಖ ಲಿಂಕ್ಸ್

ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ವಿವರದ ಪಿಡಿಎಫ್ ಇಲ್ಲಿ ಕ್ಲಿಕ್ ಮಾಡಿ kandaya.karnataka.gov.in

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ