ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಾಲಕನ ನಿಯಂತ್ರಣ ತಪ್ಪಿ ಗೂಡಂಗಡಿಗೆ ನುಗ್ಗಿದ ಲಾರಿ-ಓರ್ವನಿಗೆ ಗಂಭೀರ ಗಾಯ

Twitter
Facebook
LinkedIn
WhatsApp
DB 02012023 lorry

ಕಾಪು, ಜ 17 : ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಲಾರಿಯೊಂದ ಚಾಲಕನ ನಿಯಂತ್ರಣ ಕಳೆದುಕೊಂಡು ಗೂಡಂಗಡಿಯೊಳಗೆ ನುಗ್ಗಿದ ಘಟನೆ ಸೋಮವಾರ ಕಾಪುವಿನಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66ರ ಕಾಪು ಪೆಟ್ರೋಲ್ ಪಂಪ್ ಬಳಿಯ ಕೋಟೆ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಘಟನೆ ಸಂಭವಿಸಿದ್ದು, ಗೂಡಂಗಡಿಯಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಫ್ಲೈ ಓವರ್‌ನಲ್ಲಿ ವಾಹನ ಓಡಾಟವನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ವಾಹನಗಳು ಸರ್ವೀಸ್ ರಸ್ತೆಯಲ್ಲೇ ಸಂಚಾರ ನಡೆಸುತ್ತಿವೆ. ಈ ವೇಳೆ ಲಾರಿಯ ಚಾಲಕನ ನಿಯಂತ್ರಣ ತಪ್ಪಿ ಲಾರಿ ಗೂಡಂಗಡಿಗೆ ನುಗ್ಗಿದೆ.

ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಪು ಶಾಸಕ ಲಾಲಾಜಿ‌ ಆರ್. ಮೆಂಡನ್ ಕೂಡಾ ಭೇಟಿ ನೀಡಿದ್ದು, ಅಂಗಡಿ‌ ಮಾಲಕರಿಗೆ ಸಾಂತ್ವನ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ