ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹೊಂಡಕ್ಕಿಳಿದ ಬಸ್

Twitter
Facebook
LinkedIn
WhatsApp
277172758 532841501533636 7790018118631827681 n 1

ದಾಂಡೇಲಿ: ಹಳಿಯಾಳ- ದಾಂಡೇಲಿ ಹೆದ್ದಾರಿಯ ಆಲೂರು ಎಂಬಲ್ಲಿ ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ರಸ್ತೆ ಪಕ್ಕದ ಹೊಂಡಕ್ಕಿಳಿದ ಘಟನೆ ನಡೆದಿದೆ.

ಹಳಿಯಾಳ ಬಸ್ ನಿಲ್ದಾಣದಿಂದ ಪ್ರಯಾಣಿಕರು ಕರೆದುಕೊಂಡು ದಾಂಡೇಲಿಗೆ ಬರುತ್ತಿದ್ದ ಕೆಎ:42, ಎಫ್:991 ಸಂಖ್ಯೆಯ ಸಾರಿಗೆ ಘಟಕದ ಬಸ್ ಚಾಲಕನ ನಿಯಂತ್ರಣ ತಪ್ಪಿ ಆಲೂರು ಎಂಬಲ್ಲಿ ರಸ್ತೆ ಬಿಟ್ಟು ರಸ್ತೆ ಪಕ್ಕದ ಹೊಂಡಕ್ಕಿಳಿದಿದೆ.

ಬಸ್ಸಿನಲ್ಲಿ ಪ್ರಯಾಣಿಕರು ಇದ್ದರೂ ಯಾವುದೇ ರೀತಿಯಲ್ಲಿ ಗಾಯ ನೋವು ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ