ಶನಿವಾರ, ಜುಲೈ 20, 2024
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಬಂಟ್ವಾಳ: ಪುಂಜಾಲಕಟ್ಟೆ ಬಳಿ ಲಾರಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ.!-ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು-Hardik Pandya - Natasa: ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ-ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-World Record: ಟೆಸ್ಟ್ ಕ್ರಿಕೆಟಿನಲ್ಲಿ ಅತಿ ವೇಗದ 50 ರನ್; ವಿಶ್ವ ದಾಖಲೆ ನಿರ್ಮಿಸಿದ ಇಂಗ್ಲೆಂಡ್-ದಿಬ್ರುಗಢ ಎಕ್ಸ್‌ಪ್ರೆಸ್ ಅಪಘಾತದ ಬಗ್ಗೆ ಪ್ರಧಾನ ಮಂತ್ರಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ-Aanvi Kamdar: ವಿಡಿಯೋ ಮಾಡುವ ವೇಳೆ 300 ಅಡಿ ಎತ್ತರದ ಫಾಲ್ಸ್​​ನಿಂದ ಬಿದ್ದು ಇನ್​ಸ್ಟಾ ತಾರೆ ಸಾವು-ದಕ್ಷಿಣ ಕನ್ನಡ ಜಿಲ್ಲೆಯ ಈ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು.18 ರಂದು ರಜೆ ಘೋಷಣೆ-ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಾಲಕನ ನಿಯಂತ್ರಣ ತಪ್ಪಿ ಕೇಂದ್ರ ಸಚಿವ ಅಶ್ವಿನಿ ಚೌಬೆ ಬೆಂಗಾವಲು ವಾಹನ ಪಲ್ಟಿ

Twitter
Facebook
LinkedIn
WhatsApp
DB 03012023 vehicle

ಪಾಟ್ನಾ, ಜ 16 : ಕೇಂದ್ರ ಸಚಿವ ಅಶ್ವಿನಿ ಚೌಬೆ ಅವರ ಬೆಂಗಾವಲು ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರವಿವಾರ ತಡರಾತ್ರಿ ಬಿಹಾರದ ಡುಮರಾಯನ ಮತಿಲಾ-ನಾರಾಯಣಪುರ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಎಸ್ಕಾರ್ಟ್ ನಲ್ಲಿದ್ದ ಸಿಬಂದಿ ಗಾಯಗೊಂಡಿದ್ದಾರೆ.

ಕಾರಿನಲ್ಲಿದ್ದ ಪೊಲೀಸರು ಹಾಗೂ ಚಾಲಕನಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಘಟನೆ ನಡೆದ ಕೂಡಲೇ ತಮ್ಮ ಕಾರಿನಿಂದ ಕೆಳಗಿಳಿದು ಬಂದಿರುವ ಸಚಿವರು, ಗಾಯಾಳುಗಳನ್ನು ಆಸ್ಪತ್ರೆಗೆ ಶೀಘ್ರ ದಾಖಲಿಸುವಂತೆ ಉಳಿದ ಸಿಬಂದಿಗೆ ಹೇಳಿದ್ದಾರೆ. ಘಟನೆ ಬಗ್ಗೆ ವೀಡಿಯೋ ಮೂಲಕ ಸಚಿವ ಅಶ್ವಿನಿ ಚೌಬೆ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

 

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ