ಸೋಮವಾರ, ಮೇ 27, 2024
ಹೈದರಾಬಾದನ್ನು 8 ವಿಕೆಟ್ ಗಳಿಂದ ಸೋಲಿಸಿ ಚಾಂಪಿಯನ್ಶಿಪ್ ಪಟ್ಟಕ್ಕೆ ಮುತ್ತಿಕ್ಕಿದ ಕೆಕೆಆರ್..!-ಜೂನ್ 1 ರಿಂದ ಐದು ದಿನ ಮದ್ಯ ಮಾರಾಟ ಬಂದ್..!-ನಾನು ಕೈಹಿಡಿದು ಬೆಳೆಸಿದವರೇ ನನ್ನನ್ನು ವಜಾ ಮಾಡಲು ಶಿಫಾರಸ್ಸು ಮಾಡಿದ್ದಾರೆ; ರಘುಪತಿ ಭಟ್-ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ; ಜಗದೀಶ್ ಶೆಟ್ಟರ್ ನನಗೆ ಮಾದರಿ - ರಘುಪತಿ ಭಟ್-ಎಸ್ಆರ್ ಹೆಚ್ ತಂಡದ ಮಾಲಕಿ ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ಹಿನ್ನೆಲೆ ಏನು..!-ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!-miyazaki mango: ಜಗತ್ತಿನಲ್ಲಿ ದುಬಾರಿ ಮಾವಿನ ಹಣ್ಣಿನ ಪಟ್ಟಿಯಲ್ಲಿ ಮಿಯಾಜಕಿ ಹಣ್ಣಿನ ವಿಶೇಷತೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಿಕ್ಕಮಗಳೂರು ಎಣ್ಣೆ ಏಟಲ್ಲಿ ಯರ್ರಾಬಿರ್ರಿ ಡ್ರೈವಿಂಗ್- 4 ಕಾರುಗಳಿಗೆ ಗುದ್ದಿದ.

Twitter
Facebook
LinkedIn
WhatsApp
ಚಿಕ್ಕಮಗಳೂರು ಎಣ್ಣೆ ಏಟಲ್ಲಿ ಯರ್ರಾಬಿರ್ರಿ ಡ್ರೈವಿಂಗ್- 4 ಕಾರುಗಳಿಗೆ ಗುದ್ದಿದ.

ಚಿಕ್ಕಮಗಳೂರು: ಕುಡಿದ ಅಮಲಿನಲ್ಲಿ ಚಾಲಕ ಬೇಕಾಬಿಟ್ಟಿ ಕಾರು ಚಾಲನೆ ಮಾಡಿ, ನಾಲ್ಕು ಕಾರುಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದ್ದು, ನಾಲ್ಕು ಕಾರುಗಳು ಜಖಂ ಆಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೃಷ್ಣಾಪುರ ಗ್ರಾಮದ ಬಳಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ನೋಂದಣಿ ಹೊಂದಿರುವ ವೋಕ್ಸ್‍ವ್ಯಾಗನ್ ಪೋಲೋ ಕಾರು ನಾಲ್ಕು ಕಾರುಗಳಿಗೆ ಡಿಕ್ಕಿ ಹೊಡೆದು ಕಾರುಗಳನ್ನ ಜಖಂಗೊಳಿಸಿದೆ. ಅಷ್ಟೇ ಅಲ್ಲದೆ ವೇಗವಾಗಿದ್ದ ಕಾರು ಅಪಘಾತಕ್ಕೀಡಾಗುತ್ತಿದ್ದಂತೆ ಕಾರಿನ ಮುಂಭಾಗದ ಟೈರ್‍ಗಳೂ ಕಳಚಿ ಬಿದ್ದಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಕಾರಿನಲ್ಲಿದ್ದ ಚಾಲಕ ಸಂಪೂರ್ಣ ಪಾನಮತ್ತನಾಗಿದ್ದರಿಂದ ಈ ರೀತಿ ಅವಘಡ ಸಂಭವಿಸಿದೆ ಎಂದು ಸ್ಥಳಿಯರು ಮಾಹಿತಿ ನೀಡಿದ್ದಾರೆ. ಅಲ್ಲದೆ ಅಷ್ಟು ವೇಗವಾಗಿದ್ದ ಕಾರು ನಾಲ್ಕು ಕಾರುಗಳಿಗೆ ಡಿಕ್ಕಿ ಹೊಡೆದರೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಾರಿನಲ್ಲಿದ್ದ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಪ್ರವಾಸಕ್ಕೆಂದು ಬಂದಿದ್ದ ಯುವಕರು ಮೂಡಿಗೆರೆಯ ಗಾಳಿ, ಮಳೆ, ಚಳಿಗೆ ತುಸು ಹೆಚ್ಚೇ ಮದ್ಯ ಸೇವಿಸಿದ್ದರಿಂದ ಈ ರೀತಿ ದುರ್ಘಟನೆ ಸಂಭವಿಸಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ; ಜಗದೀಶ್ ಶೆಟ್ಟರ್ ನನಗೆ ಮಾದರಿ - ರಘುಪತಿ ಭಟ್

ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ; ಜಗದೀಶ್ ಶೆಟ್ಟರ್ ನನಗೆ ಮಾದರಿ – ರಘುಪತಿ ಭಟ್

ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ; ಜಗದೀಶ್ ಶೆಟ್ಟರ್ ನನಗೆ ಮಾದರಿ – ರಘುಪತಿ ಭಟ್. ಪದವೀಧರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ರಘುಪತಿ ಭಟ್‌ ಅವರನ್ನು ಪಕ್ಷದಿಂದ ಆರು ವರ್ಷ ಉಚ್ಚಾಟಿಸಲಾಗಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು