ಭಾನುವಾರ, ಮಾರ್ಚ್ 26, 2023
ಇಂದು ಮಹಿಳಾ ಪ್ರೀಮಿಯರ್ ಲೀಗ್ ಫೈನಲ್; ಮುಂಬೈ vs ಡೆಲ್ಲಿ ಫೈನಲ್ ಫೈಟ್-ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ- ಕಂಡಕ್ಟರ್‌ ಅರೆಸ್ಟ್-ರಾಹುಲ್ ಗಾಂಧಿಯನ್ನು "ಹುತಾತ್ಮನ ಮಗ" ಎಂದು ಕರೆದ ಪ್ರಿಯಾಂಕಾ ಗಾಂಧಿ ವಾದ್ರಾ-ಉತ್ತರಾಖಂಡ್:‌ ಸಿಡಿಲು ಬಡಿದು 350 ಕ್ಕೂ ಹೆಚ್ಚು ಕುರಿ, ಮೇಕೆಗಳು ಮೃತ್ಯು!-Redmi Note 12 Turbo: ಮೊಬೈಲ್ ಪ್ರಿಯರ ನಿದ್ದೆ ಕದ್ದಿರುವ "ರೆಡ್ಮಿ ನೋಟ್ 12 ಟರ್ಬೋ" ಮಾರ್ಚ್ 28 ರಂದು ಬಿಡುಗಡೆ-ಇಸ್ರೋ ಮತ್ತೊಂದು ಮೈಲಿಗಲ್ಲು; 36 ಉಪಗ್ರಹಗಳ ಯಶಸ್ವಿ ಉಡಾವಣೆ-ಭವಿಷ್ಯ ಹೇಳುತ್ತಿದ್ದ ಸ್ನೇಹಿತನಿಗೆ ಕಲ್ಲಿನಿಂದ ಹೊಡೆದು ಹತ್ಯೆ-ಟೀಂ ಇಂಡಿಯಾದಲ್ಲಿ ಮತ್ತೆ `ಸೂರ್ಯʼ ಉದಯಿಸುತ್ತೆ – ಮಿಸ್ಟರ್‌ 360ಗೆ ಯುವರಾಜ್‌ ಸಿಂಗ್‌ ಬೆಂಬಲ-ಪಂತ್ ಬಗ್ಗೆ ಪ್ರಶ್ನಿಸಿದಕ್ಕೆ ಗರಂ ಆದ ನಟಿ ಊರ್ವಶಿ; ವಿಡಿಯೋ ವೈರಲ್-ಕನ್ನಡದಲ್ಲೇ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ ಸಿಗಲಿದೆ: ಮೋದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚಿನ್ನದ ಬೆಲೆ 100 ರೂ ಇಳಿಕೆ; ಬೆಳ್ಳಿ ಬೆಲೆ ಏರಿಕೆ! ...

Twitter
Facebook
LinkedIn
WhatsApp
ಚಿನ್ನದ ಬೆಲೆ 100 ರೂ ಇಳಿಕೆ; ಬೆಳ್ಳಿ ಬೆಲೆ ಏರಿಕೆ! ...

ಬೆಂಗಳೂರುಅಮೆರಿಕದ ಹಣದುಬ್ಬರಬ್ಯಾಂಕಿಂಗ್ ಕುಸಿತಬಡ್ಡಿ ದರ ಪರಿಷ್ಕರಣೆಯ ಅನಿಶ್ಚಿತತೆ ಇತ್ಯಾದಿ ಹಲವು ವಿಚಾರಗಳ ಮಧ್ಯೆ ಚಿನ್ನದ ದರಗಳಲ್ಲಿ (Gold Rates Hike) ಏರಿಳಿತಗಳಾಗುತ್ತಿವೆಐದಾರು ದಿನಗಳಿಂದ ಏರಿಕೆ ಕಂಡಿದ್ದ ಚಿನ್ನದ ಬೆಲೆ ಮತ್ತೆ ಏರಿಕೆಯಾಗಿ ಇದೀಗ ತುಸು ತಗ್ಗಿದೆಮುಂದಿನ ದಿನಗಳೂ ಬೆಲೆಗಳಲ್ಲಿ ಕ್ಷಿಪ್ರ ವ್ಯತ್ಯಯಗಳಾಗುವ ಸಾಧ್ಯತೆ ಇದೆಚಿನ್ನದ ಬೆಲೆ ಭಾರತದಲ್ಲಿ 100 ರುಪಾಯಿಯಷ್ಟು ಇಳಿಕೆ ಕಂಡಿದೆ

ಇದು 22 ಕ್ಯಾರಟ್​ನ 10 ಗ್ರಾಮ್ ಚಿನ್ನಕ್ಕೆ ಆಗಿರುವ ಬೆಳೆ ಇಳಿಕೆಇದೀಗ ಭಾರತದಲ್ಲಿ 10 ಗ್ರಾಮ್ ಚಿನ್ನದ ಬೆಲೆ 53,050 ರುಪಾಯಿ ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ 57,870 ರುಪಾಯಿ ಆಗಿದೆಬೆಳ್ಳಿ ಬೆಲೆ 100 ಗ್ರಾಮ್​ಗೆ 50 ರುಪಾಯಿಯಷ್ಟು ಏರಿಕೆ ಆಗಿದೆಬೆಂಗಳೂರಿನಲ್ಲಿ ಚಿನ್ನದ ಬೆಲೆ 53,100 ರುಪಾಯಿ ಆದರೆ, 100 ಗ್ರಾಮ್ ಬೆಳ್ಳಿ ಬೆಲೆ 7,250 ರುಪಾಯಿಗೆ ಏರಿಕೆಯಾಗಿದೆ.

ವಿದೇಶಗಳ ಚಿನಿವಾರಪೇಟೆಗಳಲ್ಲಿಯೂ (Bullion Market) ಚಿನ್ನದ ಬೆಲೆ ಏರಿಕೆ ಕಾಣುತ್ತಿದೆಅನಿವಾಸಿ ಭಾರತೀಯರು ಹೆಚ್ಚಾಗಿ ನೆಲಸಿರುವ ಅರಬ್ ದೇಶಗಳುಅಮೆರಿಕಸಿಂಗಾಪುರಮಲೇಷ್ಯಾ ದೇಶಗಳಲ್ಲಿ ಚಿನ್ನದ ಬೆಲೆ ಭಾರತಕ್ಕೆ ಹೋಲಿಸಿದರೆ ಕಡಿಮೆ ಇದೆಯುಎಇಯ ಭಾಗವಾಗಿರುವ ದುಬೈಅಬುಧಾಬಿ ಮತ್ತು ಶಾರ್ಜಾ ನಗರಗಳಲ್ಲಿ ಬೆಲೆ ಸ್ವಲ್ಪ ಕಡಿಮೆ ಆಗಿದೆಮಲೇಷ್ಯಾ ಮತ್ತು ಓಮನ್ ದೇಶಗಳಲ್ಲಿ ಚಿನ್ನದ ಬೆಲೆ 50 ಸಾವಿರ ರೂ ಗಡಿ ದಾಟಿದೆಕತಾರ್ಕುವೇತ್ ದೇಶಗಳಲ್ಲಿ 50 ಸಾವಿರ ಗಡಿ ಸಮೀಪ ಬೆಲೆ ಹೋಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ