ಶನಿವಾರ, ಜುಲೈ 20, 2024
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಬಂಟ್ವಾಳ: ಪುಂಜಾಲಕಟ್ಟೆ ಬಳಿ ಲಾರಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ.!-ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು-Hardik Pandya - Natasa: ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ-ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-World Record: ಟೆಸ್ಟ್ ಕ್ರಿಕೆಟಿನಲ್ಲಿ ಅತಿ ವೇಗದ 50 ರನ್; ವಿಶ್ವ ದಾಖಲೆ ನಿರ್ಮಿಸಿದ ಇಂಗ್ಲೆಂಡ್-ದಿಬ್ರುಗಢ ಎಕ್ಸ್‌ಪ್ರೆಸ್ ಅಪಘಾತದ ಬಗ್ಗೆ ಪ್ರಧಾನ ಮಂತ್ರಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ-Aanvi Kamdar: ವಿಡಿಯೋ ಮಾಡುವ ವೇಳೆ 300 ಅಡಿ ಎತ್ತರದ ಫಾಲ್ಸ್​​ನಿಂದ ಬಿದ್ದು ಇನ್​ಸ್ಟಾ ತಾರೆ ಸಾವು-ದಕ್ಷಿಣ ಕನ್ನಡ ಜಿಲ್ಲೆಯ ಈ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು.18 ರಂದು ರಜೆ ಘೋಷಣೆ-ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚೀನಾದಲ್ಲಿ ಭಯಾನಕ ಮಂಕಿ ಬಿ ವೈರಸ್ ಪತ್ತೆ!!

Twitter
Facebook
LinkedIn
WhatsApp
ಚೀನಾದಲ್ಲಿ ಭಯಾನಕ ಮಂಕಿ ಬಿ ವೈರಸ್ ಪತ್ತೆ!!

ಬೀಜಿಂಗ್: ಕರೊನಾ ಸೋಂಕು ಪೂರ್ತಿ ವಿಶ್ವವೇ ತತ್ತರಿಸುವಂತೆ ಮಾಡಿಬಿಟ್ಟಿದೆ. ಕರೊನಾ ಮೊದಲು ಚೀನಾದಲ್ಲಿ ಪತ್ತೆಯಾಗಿದ್ದು ನಿಮಗೆಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ಅದೇ ಚೀನಾದಲ್ಲಿ ಮತ್ತೊಂದು ಭಯಾನಕ ಸೋಂಕು ಕಾಣಿಸಿಕೊಂಡಿದೆ.

ಚೀನಾದ ಬೀಜಿಂಗ್​ನಲ್ಲಿ ಕೆಲಸ ಮಾಡುತ್ತಿರುವ ಪಶು ವೈದ್ಯರೊಬ್ಬರಲ್ಲಿ ಮಂಕಿ ಬಿ ವೈರಸ್ ಪತ್ತೆಯಾಗಿದೆ. ಅವರು ಮೃತರಾಗಿ ಬರೋಬ್ಬರಿ ಒಂದೂವರೆ ತಿಂಗಳ ನಂತರ ಈ ವಿಚಾರವನ್ನು ಚೀನಾ ಬಾಯಿ ಬಿಟ್ಟಿದೆ. ಪ್ರಾಣಿಗಳಿಂದ ಮನುಷ್ಯರಿಗೆ ಹರಡಬಲ್ಲ ಈ ಸೋಂಕಿನ ಮರಣ ಪ್ರಮಾಣ ಶೇ. 70ರಿಂದ ಶೇ. 80!

ಸಂಸ್ಥೆಯೊಂದರಲ್ಲಿ ಪ್ರಾಣಿಗಳ ಬಗ್ಗೆ ಅಧ್ಯಯನ ಮಾಡುತ್ತಿದ್ದ ಪಶು ವೈದ್ಯರಿಗೆ ಏಪ್ರಿಲ್​ ತಿಂಗಳಲ್ಲೇ ಸೋಂಕು ಹರಡಿದೆ. ಎರಡು ಮೃತ ಮಂಗಗಳ ಶಸ್ತ್ರಚಿಕಿತ್ಸೆ ಮಾಡಿದ್ದ ಅವರಿಗೆ ಅದಾದ ಕೆಲವೇ ದಿನಗಳಲ್ಲಿ ವಾಂತಿ, ವಾಕರಿಕೆಯಂತಹ ಪ್ರಾರಂಭಿಕ ರೋಗ ಲಕ್ಷಣಗಳು ಕಾಣಿಸಿಕೊಂಡಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ದಕ್ಷಿಣ ಕನ್ನಡ ಜಿಲ್ಲೆ: ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆ ಜುಲೈ 20 ರಂದು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು