ಮಂಗಳವಾರ, ಅಕ್ಟೋಬರ್ 3, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚೀನಾ ವಶದಲ್ಲಿರುವ ವ್ಯಾಪಾರ ಸ್ಥಾನ ಭಾರತ ಪಡೆಯಬೇಕು: ಸಚಿವೆ ಶೋಭಾ

Twitter
Facebook
LinkedIn
WhatsApp
Fl9tAoLaMAI15Ym

ಬೆಂಗಳೂರು ಪೀಣ್ಯ(ಜ.9): ನಮ್ಮ ಅಂತಾರಾಷ್ಟ್ರೀಯ ವ್ಯಾಪಾರ ಕೇಂದ್ರ ಪಕ್ಕದ ಚೀನಾ ದೇಶದ ಕೈವಶದಲ್ಲಿದ್ದು, ನಾವು ನೀವು ಮನಸ್ಸು ಮಾಡಿದರೆ ಅದನ್ನು ವಾಪಸ್ಸು ಪಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರ(Dasarahalli Assembly Constituency)ದಲ್ಲಿ ನಡೆದ ಸ್ವದೇಶಿ ಮೇಳ(swadeshi mela)ದ ಕೊನೆಯ ದಿನ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ನಾವು ಈಗಾಗಲೇ 75ನೇ ಸುವರ್ಣ ಮಹೋತ್ಸವ(Suvarna mahotsav)ವನ್ನು ಆಚರಸಿಕೊಂಡಿದ್ದೇವೆ. ಭಾರತ ನೂರನೇ ವರ್ಷದ ಆಚರಣೆ ಮಾಡುವಷ್ಟರಲ್ಲಿ ಒಪನ್‌ ಫಾರ್‌ ಗ್ಲೋಬಲ್‌(Open for globle) ಮಾಡಲು ನಾವೇನು ಮಾಡಬೇಕು ಎಂಬುದರ ಬಗ್ಗೆ ಯೋಚಿಸಬೇಕು ಅದಕ್ಕೆ ಪೂರಕವೆಂಬಂತೆ ಆರ್ಥಿಕತೆ, ಆಹಾರ ಉತ್ಪಾದನೆ, ತಂತ್ರಜ್ಞಾನದಲ್ಲಿ ನಾವು ನಂಬರ್‌ ಒನ್‌ ಸ್ಥಾನಕ್ಕೆ ಹೋಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಎಂದರು.

ಸ್ವದೇಶಿ ಮೇಳದಲ್ಲಿ ಮಾಜಿ ಶಾಸಕ ಎಸ್‌.ಮುನಿರಾಜು, ಸ್ವದೇಶಿ ಜಾಗರಣಾ ಮಂಚ್‌ ರಾಷ್ಟ್ರೀಯ ಸಂಯೋಜಕ ಆರ್‌.ಸುಂದರಂ, ಸ್ವದೇಶೀ ಮೇಳ ಸಂಯೋಜಕರಾದ ಭರತ್‌ ಸೌಂದರ್ಯ, ವಸಂತಕುಮಾರ್‌, ಕೆ.ಜಗದೀಶ್‌, ಎನ್‌.ಲೋಕೇಶ್‌ ಗೌಡ ಇದ್ದರು.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ