ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜನಪ್ರಿಯತೆ ಗಳಿಸುತ್ತಿದೆ ಕೃಷಿಯಲ್ಲಿ ಹೈಡ್ರೋಪೋನಿಕ್ಸ್ ತಂತ್ರಜ್ಞಾನ.

Twitter
Facebook
LinkedIn
WhatsApp
ಜನಪ್ರಿಯತೆ ಗಳಿಸುತ್ತಿದೆ ಕೃಷಿಯಲ್ಲಿ ಹೈಡ್ರೋಪೋನಿಕ್ಸ್ ತಂತ್ರಜ್ಞಾನ.

ಹೈಡ್ರೋಪೋನಿಕ್ಸ್ ಎಂಬ ಕೃಷಿ ತಂತ್ರಜ್ಞಾನ ಈಗ ವಿಶ್ವಾದ್ಯಂತ ಜನಪ್ರಿಯತೆಯನ್ನು ಗಳಿಸುತ್ತಿದೆ. ಈ ಹೊಸ ತಂತ್ರಜ್ಞಾನ ಬಹುತೇಕ ಎಲ್ಲಾ ರಾಷ್ಟ್ರಗಳಲ್ಲಿ ಗಮನವನ್ನು ಸೆಳೆಯುತ್ತಿದೆ. ಮುಖ್ಯವಾಗಿ ತರಕಾರಿಗಳನ್ನು ಬೆಳೆಯಲು ಈ ಹೊಸ ತಂತ್ರಜ್ಞಾನವನ್ನು ವ್ಯಾಪಕವಾಗಿ ಉಪಯೋಗಿಸಲಾಗುತ್ತಿದೆ.
ಈ ತಂತ್ರಜ್ಞಾನದಲ್ಲಿ ಹಲವಾರು ಉಪ ವಿಭಾಗಗಳಿವೆ. ವರ್ಟಿಕಲ್, ಏರೋಪೋನಿಕ್, ಹೋರಿಜಾಂತಲ್, ಇಂಡೋರ್ ಈ ರೀತಿಯಾಗಿ ಹಲವಾರು ಉಪ ತಂತ್ರಜ್ಞಾನಗಳು ಈ ಕ್ಷೇತ್ರದಲ್ಲಿ ಜನ ಪ್ರೀತಿಯನ್ನು ಗಳಿಸುತ್ತಿದೆ.
ಭವಿಷ್ಯದ ಕೃಷಿ ಎಂದು ಬಿಂಬಿಸಲಾಗಿರುವ ಹೈಡ್ರೋಪೋನಿಕ್ಸ್ ತಂತ್ರಜ್ಞಾನದಲ್ಲಿ ಸುಮಾರು 90 ಶೇಕಡಾ ನೀರು ಹಾಳಾಗುವುದು ತಪ್ಪುತ್ತದೆ. ಆದರೆ ಉತ್ಪಾದನೆ 10 ಪಟ್ಟು ಅಧಿಕವಾಗಿರುತ್ತದೆ.
ಕಡಿಮೆ ಪ್ರದೇಶದಲ್ಲಿ ಅತಿ ಹೆಚ್ಚು ಉತ್ಪಾದನೆಯನ್ನು ಮಾಡಬಹುದಾಗಿದೆ. ಕ್ರಿಮಿಕೀಟಗಳಿಂದ ಸಂರಕ್ಷಿಸಬಹುದಾಗಿದೆ. ಇದರಿಂದ ನಷ್ಟವಾಗುವುದು ತಪ್ಪುತ್ತದೆ. ಹಲವರು ಉದ್ಯೋಗವಕಾಶಗಳು ನೂತನ ತಂತ್ರಜ್ಞಾನ ಆಧಾರಿತ ಯುವಕರಿಗೆ ಲಭ್ಯವಾಗುವ ಸಾಧ್ಯತೆ ಇರುತ್ತದೆ. ಇಸ್ರೇಲ್ ಈ ತಂತ್ರಜ್ಞಾನದಲ್ಲಿ ಬಹಳಷ್ಟು ಸಾಧನೆಗೈದಿದೆ. ಬಹುದೊಡ್ಡ ಯಶಸ್ಸನ್ನು ಗಳಿಸಿ, ಇಡೀ ಪ್ರಪಂಚಕ್ಕೆ ಆಹಾರ ಉತ್ಪಾದನೆಗಳನ್ನು ಪೂರೈಸಿದೆ.
ಭಾರತದ ಕೆಲವು ರಾಜ್ಯಗಳಲ್ಲಿ ಈ ತಂತ್ರಜ್ಞಾನವನ್ನು ಇತ್ತೀಚಿಗೆ ಅಳವಡಿಸಲಾಗಿದೆ. ಆದರೆ ವ್ಯಾಪಕವಾಗಿ ಅಳವಡಿಸಿದಾಗ ಮಾತ್ರ ಉತ್ತಮ ಫಲಿತಾಂಶ ಬರಲು ಸಾಧ್ಯ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು