ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜನ ಬಯಸಿದರೆ ಖಂಡಿತವಾಗಿಯೂ ರಾಜಕೀಯಕ್ಕೆ: ಅಭಿಷೇಕ್‌ ಅಂಬರೀಷ್‌

Twitter
Facebook
LinkedIn
WhatsApp
ಜನ ಬಯಸಿದರೆ ಖಂಡಿತವಾಗಿಯೂ ರಾಜಕೀಯಕ್ಕೆ: ಅಭಿಷೇಕ್‌ ಅಂಬರೀಷ್‌

ಮಂಡ್ಯ: ನಟ ಅಭಿಷೇಕ್‌ ಅಂಬರೀಷ್‌ ಅವರು ಮುಂದಿನ ವಿಧಾನಸಭಾ ಚುನಾವಣೆಯ ಸ್ಪರ್ಧೆ ಮಾಡುವ ಬಗ್ಗೆ ಅಭಿಲಾಷೆ ವ್ಯಕ್ತಪಡಿಸಿದ್ದು, ಜನ ಬಯಸಿದ್ದಲ್ಲಿ ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹುಳುಗನಹಳ್ಳಿ ಗ್ರಾಮದಲ್ಲಿ ಅಂಬರೀಶ್ ಅಭಿಮಾನಿಗಳು ವಿತರಿಸುತ್ತಿದ್ದ ಫುಡ್‍ಕಿಟ್ ಕಾರ್ಯಕ್ರಮಕ್ಕೆ ಬಂದ ಸಂದರ್ಭ ಮಾತನಾಡಿದ ಅವರು, “ಜನ ಬಯಸಿದರೆ ಖಂಡಿಯವಾಗಿಯೂ ನಾನು ರಾಜಕೀಯಕ್ಕೆ ಬರುತ್ತೇನೆ. ಭವಿಷ್ಯದಲ್ಲಿ ಏನು ಬೇಕಾದರೂ ಬದಲಾವಣೆಯಾಗಬಹುದು. ಮದ್ದೂರು ಅಥವಾ ಮಂಡ್ಯಕ್ಕಾಗಲಿ ಜಿಲ್ಲೆಯಲ್ಲಿರುವ ಏಳು ಕ್ಷೇತ್ರಗಳಿಗೂ ಕೂಡಾ ಉತ್ತಮ ಎಂಎಲ್‌ಎಗಳು ಸಿಗಬೇಕು. ಅಲ್ಲದೇ, ಒಳ್ಳೆಯ ಪ್ರತಿನಿಧಿಗಳು ಕೂಡಾ ಸಿಗಬೇಕು. ನನಗೆ ಯಾರ ಮನೆಯವರು ಬೇಕಾದವರು ಅಂತಲ್ಲ” ಎಂದು ಹೇಳಿದ್ದಾರೆ.
“ಸಿಎಂ ಬದಲಾವಣೆ ಆಗುತ್ತಾರೆ ಎಂದು ಯಾರಿಗೂ ತಿಳಿದಿರಲಿಲ್ಲ. ಯಾರಿಗಾದರೂ ಗೊತ್ತಿತ್ತಾ?. ಎಂದು ಅಭಿಷೇಕ್‌ ಕೇಳಿದ್ದು, ಈ ಸಂದರ್ಭ ಅಭಿಮಾನಿಯೋರ್ವರು, ಸಿಎಂ ಬದಲಾವಣೆ ಆಗುತ್ತೆ ಎಂದು ತಿಳಿದಿತ್ತು. ಆದರೆ, ಬಸವರಾಜ್‌ ಬೊಮ್ಮಾಯಿ ಅವರು ಸಿಎಂ ಆಗುತ್ತಾರೆ” ಎಂದು ತಿಳಿದಿರಲಿಲ್ಲ ಎಂದಿದ್ದಾರೆ.
“ಭವಿಷ್ಯದಲ್ಲಿ ಏನು ಬೇಕಾದರು ಆಗಬಹುದು. ಜನ ಬಯಸಿದ್ದಲ್ಲಿ ಖಂಡಿತವಾಗಿಯೂ ನಾನು ರಾಜಕೀಯಕ್ಕೆ ಬರುತ್ತೇನೆ” ಎಂದು ನುಡಿದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು