ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ಜಮ್ಮು: ಜಮ್ಮು-ಕಾಶ್ಮೀರದ 5 ಕಿಲೋಮೀಟರ್ ಸುತ್ತಮುತ್ತ ಸುಮಾರು 2.5 ಮ್ಯಾಗ್ನಿಟ್ಯೂಡ್ ಆಧಾರದಲ್ಲಿ ಭೂಕಂಪ ಸಂಭವಿಸಿದೆ ಎಂದು ತಿಳಿದುಬಂದಿದೆ.
ಆದರೆ ಇದು ಯಾವುದೇ ಹಾನಿ ಮಾಡುವ ಭೂಕಂಪ ಅಲ್ಲ ಎಂದು ವರದಿಯಾಗಿದೆ. ರಿಕ್ಟರ್ ಮಾಪಕದಲ್ಲಿ ಸುಮಾರು 2.5 ಎಂದು ದಾಖಲಾಗಿದೆ ಎಂದು ಇಲಾಖೆ ತಿಳಿಸಿದೆ. ಈ ವರ್ಷದಲ್ಲಿ ಇದು ಸಣ್ಣಮಟ್ಟದ ಎರಡನೇ ಭೂಕಂಪವಾಗಿದೆ ಎಂದು ವರದಿ ತಿಳಿಸಿದೆ.
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್