ಮಂಗಳವಾರ, ಜೂನ್ 18, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಯಲಲಿತಾ ಹಿಂದುತ್ವದ ಮಹಾನಾಯಕಿ; ರಾಮಮಂದಿರವನ್ನು ಮೊದಲು ಬೆಂಬಲಿಸಿದ್ದ ನಾಯಕಿ

Twitter
Facebook
LinkedIn
WhatsApp
ಜಯಲಲಿತಾ ಹಿಂದುತ್ವದ ಮಹಾನಾಯಕಿ; ರಾಮಮಂದಿರವನ್ನು ಮೊದಲು ಬೆಂಬಲಿಸಿದ್ದ ನಾಯಕಿ

ಹೊಸದಿಲ್ಲಿ: ತಮಿಳುನಾಡಿನಲ್ಲಿ ಹಿಂದುತ್ವದ ಮಹಾನಾಯಕಿಯಾಗಿದ್ದ ಜಯಲಲಿತಾ ಅವರ ಸಾವಿನ ಅನಂತರ ಉಂಟಾದ ಶೂನ್ಯವನ್ನು ಬಿಜೆಪಿ ಯ ಹಿಂದುತ್ವ ತುಂಬುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ.

ಸುದ್ದಿಸಂಸ್ಥೆ ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ ಅವರು, ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎರಡಂಕಿ ಸ್ಥಾನಗಳನ್ನು ಗಳಿಸಲಿದೆ. ರಾಜ್ಯದಲ್ಲಿ 3ನೇ ದೊಡ್ಡ ಪಕ್ಷವಾಗಿ ಗುರುತಿಸಿಕೊಳ್ಳಲಿದೆ ಎಂದಿದ್ದಾರೆ. ಜಯಲಲಿತಾ ಬದುಕಿದ್ದರೆ ಅವರು ತಮಿಳುನಾಡಿನಲ್ಲೇ ಅತಿದೊಡ್ಡ ಹಿಂದುತ್ವ ನಾಯಕಿಯಾಗಿರುತ್ತಿದ್ದರು. ಎಲ್ಲ ಹಿಂದೂ ಮತಗಳು ಅವರಿಗೆ ಸಿಗುತ್ತಿದ್ದವು. ರಾಮಮಂದಿರವನ್ನು ಮೊದಲು ಬೆಂಬಲಿಸಿದ್ದು ಜಯಲಲಿತಾ. ಅವರು ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಿದ್ದರು. ಹಲವು ದೇವಸ್ಥಾನಗಳಿಗೆ ಆನೆಗಳನ್ನು ದಾನ ಕೊಟ್ಟಿದ್ದರು ಎಂದಿದ್ದಾರೆ.

ಪ್ರಧಾನಿ ಮೋದಿ ಅವರ ರಾಜಕೀಯ ಎದುರಾಳಿಗಳಿ ಗಿಂತ 3 ಪಟ್ಟು ಉತ್ತಮರು. ದೈಹಿಕ, ಮಾನಸಿಕ ಕ್ಷಮ ತೆಗಳಲ್ಲಿ ಮೋದಿ ಅವರು ತಮಗಿಂತ ವಯಸ್ಸಿನಲ್ಲಿ ಕಿರಿ ಯವರಾದ ರಾಹುಲ್‌ ಗಾಂಧಿಗಿಂತ ಉತ್ತಮವಾ ಗಿದ್ದಾರೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ