ಭಾನುವಾರ, ಅಕ್ಟೋಬರ್ 6, 2024
ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.-Hathras: ಶಾಲೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ-ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜಲಶಕ್ತಿ ಯೋಜನೆಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ : ಈಶ್ವರಪ್ಪ

Twitter
Facebook
LinkedIn
WhatsApp
ಜಲಶಕ್ತಿ ಯೋಜನೆಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ : ಈಶ್ವರಪ್ಪ

ಬೆಂಗಳೂರು: ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿಯ ಜಲಶಕ್ತಿ ಅಭಿಯಾನದಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ಮೊದಲ ಸ್ಥಾನ ದೊರೆತಿದೆ ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ.
ಈ ಯೋಜನೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ವೆಚ್ಚದಲ್ಲಿ 65% ಗಳನ್ನು ನೈಸರ್ಗಿಕ ಸಂಪನ್ಮೂಲಗಳ ನಿರ್ವಹಣೆ, ಕಾಮಗಾರಿ‌ಗಳಿಗೆ ಮೀಸಲಿಡುವುದು ಕಡ್ಡಾಯವಾಗಿ‌ದೆ. ಈ ಯೋಜನೆಗಾಗಿ ಪ್ರಸಕ್ತ ಸಾಲಿನಲ್ಲಿ 29,34,32 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಅದರಲ್ಲಿ 240850 ಕೋಟಿ ರೂ. ಗಳನ್ನು ಜಲಶಕ್ತಿ ಅಭಿಯಾನಕ್ಕೆ ಬಳಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಜಲಶಕ್ತಿ ಅಭಿಯಾನ ಆರಂಭವಾದಾಗಿನಿಂದ ಈ ವರೆಗೆ ರಾಜ್ಯವು 4.87 ಲಕ್ಷ ಜಲ ಸಂರಕ್ಷಣೆ ಕಾಮಗಾರಿ‌ಗಳನ್ನು ಕೈಗೊಂಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು