ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜವಳಿ ವಲಯಕ್ಕೆ 10,683 ಕೋಟಿ ರೂ. PLI ಯೋಜನೆ : ಮೋದಿ ಸಂಪುಟ ಅಸ್ತು.

Twitter
Facebook
LinkedIn
WhatsApp
ಜವಳಿ ವಲಯಕ್ಕೆ 10,683 ಕೋಟಿ ರೂ. PLI ಯೋಜನೆ : ಮೋದಿ ಸಂಪುಟ ಅಸ್ತು.

ನವದೆಹಲಿ: ದೇಶೀಯ ಉತ್ಪಾದನೆ ಮತ್ತು ರಫ್ತು ಹೆಚ್ಚಿಸುವ ಉದ್ದೇಶದಿಂದ ಜವಳಿ ಕ್ಷೇತ್ರಕ್ಕೆ 10,683 ಕೋಟಿ ಮೌಲ್ಯದ ಉತ್ಪಾದನೆ ಸಂಬಂಧಿತ ಪ್ರೋತ್ಸಾಹಕ (ಪಿಎಲ್‌ಐ) ಯೋಜನೆಗೆ ಸಂಪುಟ ಬುಧವಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. MMF (man made fiber), MMF ಫ್ಯಾಬ್ರಿಕ್ಸ್ ಮತ್ತು ತಾಂತ್ರಿಕ ಜವಳಿಯ ಹತ್ತು ಉತ್ಪನ್ನಗಳಿಗಾಗಿ 10,683 ಕೋಟಿ ರೂ.ಗಳ ಬಜೆಟ್ ವೆಚ್ಚದೊಂದಿಗೆ PLI ಯೋಜನೆಗೆ ಸಂಪುಟ ಅನುಮೋದನೆ ನೀಡಿದೆ. ಆತ್ಮ ನಿರ್ಭರ ಭಾರತದ ದೂರದೃಷ್ಟಿಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ತೆಗೆದುಕೊಳ್ಳಲಾದ ಮಹತ್ವಪೂರ್ಣ ನಿರ್ಧಾರ ಇದಾಗಿದೆ.

2021-22ರ ಬಜೆಟ್‌ನಲ್ಲಿ ಘೋಷಿಸಲಾದ 1.97 ಲಕ್ಷ ಕೋಟಿ ರೂಪಾಯಿಯ 13 ವಲಯಗಳ ಪಿಎಲ್ಐ ಯೋಜನೆಗಳ ಭಾಗವಾಗಿ ಜವಳಿ ಕ್ಷೇತ್ರದಲ್ಲಿ PLI ಯೋಜನೆಯನ್ನು ಘೋಷಣೆ ಮಾಡಲಾಗಿದೆ. 13 ವಲಯಗಳ ಪಿಎಲ್ಐ ಯೋಜನೆಗಳ ಘೋಷಣೆಯಿಂದ ಭಾರತದಲ್ಲಿ ಕನಿಷ್ಠ ಉತ್ಪಾದನೆ ಐದು ವರ್ಷಗಳಲ್ಲಿ 37.5 ಲಕ್ಷ ಕೋಟಿ ರೂಪಾಯಿಗಳಿಗೆ ತಲುಪುವ ನಿರೀಕ್ಷೆಯಿದೆ. ಒಂದು ಕೋಟಿ ಉದ್ಯೋಗ ಸೃಷ್ಟಿ ಯಾವ ನಿರೀಕ್ಷೆಯಿದೆ.
ಜವಳಿಯಲ್ಲಿ ಪಿಎಲ್ಐ ಯೋಜನೆ ಹೆಚ್ಚಿನ ಮೌಲ್ಯದ ಎಂಎಂಎಸ್ ಫ್ಯಾಬ್ರಿಕ್ ಗಾರ್ಮೆಂಟ್ ಮತ್ತು ತಾಂತ್ರಿಕ ಜವಳಿಯನ್ನು ಭಾರತದಲ್ಲಿ ಉತ್ಪಾದಿಸಲು ಉತ್ತೇಜನ ನೀಡುತ್ತದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು