ಶುಕ್ರವಾರ, ಜೂನ್ 9, 2023
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು-ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!-ಭಯಾನಕ ಮರ್ಡರ್; ಸಂಗಾತಿಯ ಶರೀರವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ ಪ್ರೇಮಿ..!-ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ-ಸುಧಾಕರ್​​ನಿಂದಲೇ ನಾನು ಸೋತಿದ್ದು; ಎಂಟಿಬಿ ನಾಗರಾಜ್ ನೇರ ಆರೋಪ-ಕೇರಳಕ್ಕೆ ಮಳೆಯ ಅಬ್ಬರ ಶುರು, 48 ಗಂಟೆಗಳಲ್ಲಿ ಕರ್ನಾಟಕದಲ್ಲೂ ಮಳೆ!-16 ಸಾವಿರ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದ ಹೃದ್ರೋಗ ತಜ್ಞ ಹೃದಯಾಘಾತದಿಂದ ನಿಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜಾತ್ರೆಯಲ್ಲಿ ಆಟವಾಡಿ ಮನೆಗೆ ತೆರಳಿದ್ದ ಬಾಲಕ ಹಠಾತ್ ಸಾವು

Twitter
Facebook
LinkedIn
WhatsApp
12 1

ಚಿಕ್ಕಬಳ್ಳಾಪುರ: ಜಾತ್ರೆಯಲ್ಲಿ (Fair) ಆಟವಾಡಿ ಮನೆಗೆ ತೆರಳಿದ್ದ ಬಾಲಕ ಹಠಾತ್ ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರದಲ್ಲಿ (Doddaballapura) ನಡೆದಿದೆ.

ಶಾಂತಿನಗರ (Shanthingara) ನಿವಾಸಿ ಮಂಜುನಾಥ್ ಅವರ ಪುತ್ರ ಶ್ರೇಯಸ್ (9) ಮೃತ ಬಾಲಕ. ಈತ ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಮುತ್ಯಾಲಮ್ಮ ಜಾತ್ರೆಗೆ ಹೋಗಿದ್ದ. ಅಲ್ಲದೇ ಮೈದಾನದಲ್ಲಿ ವಿವಿಧ ಆಟಗಳನ್ನಾಡಿ ಮನೆಗೆ ತೆರಳಿದ್ದ. ಈ ವೇಳೆ ಆತನ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಆತನ ಪೋಷಕರು ಆಸ್ಪತ್ರೆಗೆ ಕರೆದೊಯ್ದರಾದರೂ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಬಿಪಿ ಲೋ (Low BP) ಆದ ಕಾರಣ ಮಗ ಸಾವನ್ನಪ್ಪಿದ್ದಾನೆ ಎಂದು ಮೃತನ ಪೋಷಕರು ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ