ಗುರುವಾರ, ಫೆಬ್ರವರಿ 22, 2024
ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!-ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಬೊಮ್ಮಾಯಿ ಸಿಎಂ-ಉಡುಪಿಯಲ್ಲಿ ಸಂಭ್ರಮಾಚರಣೆ

Twitter
Facebook
LinkedIn
WhatsApp
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ.

ಉಡುಪಿ: ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಬಸವರಾಜ್ ಬೊಮ್ಮಾಯಿ ಇದೀಗ ಸಿಎಂ ಆಗಿದ್ದು, ಜಿಲ್ಲೆಯಲ್ಲಿ ಜನರು ಸಂಭ್ರಮಾಚರಿಸುತ್ತಿದ್ದಾರೆ.
ಜಿಲ್ಲಾ ಬಿಜೆಪಿಯ ವತಿಯಿಂದ ನಗರದ ಸರ್ವಿಸ್ ಬಸ್ ನಿಲ್ದಾಣ ಬಳಿ ಸಂಭ್ರಮಾಚರಣೆ ನಡೆಯಿತು. ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಬಳಿಕ ಕಸ ಸ್ವಚ್ಛಗೊಳಿಸುವ ಮೂಲಕ ಸಮಾಜಕ್ಕೆ ಸಂದೇಶ ಸಾರಿದರು.
ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ನಗರ ಸಭಾ ಸದಸ್ಯರು ಸೇರಿದಂತೆ ಕಾರ್ಯಕರ್ತರು ಭಾಗಿಗಳಾಗಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು