ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜುಲೈ 19 ಹಾಗೂ 22 ರಂದು ನಡೆಯಲಿದೆ ರಾಜ್ಯದ ಎಸೆಸೆಲ್ಸಿ ಪರೀಕ್ಷೆ.

Twitter
Facebook
LinkedIn
WhatsApp
ಜುಲೈ 19 ಹಾಗೂ 22 ರಂದು ನಡೆಯಲಿದೆ ರಾಜ್ಯದ ಎಸೆಸೆಲ್ಸಿ ಪರೀಕ್ಷೆ.

ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆ ದಿನಾಂಕವನ್ನು ನಿರೀಕ್ಷೆಯಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದಾರೆ.

ಜು.19ರಂದು ಕೋರ್ ವಿಷಯಗಳ ಪರೀಕ್ಷೆ (ಸಮಾಜ ವಿಜ್ಞಾನ, ಗಣಿತ, ವಿಜ್ಞಾನ)ಜು. 22ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು, ಒಂದು ದಿನ ಸಮಾಜ ವಿಜ್ಞಾನ, ಗಣಿತ, ವಿಜ್ಞಾನ ಪರೀಕ್ಷೆ ನಡೆಯಲಿದೆ. ಮತ್ತೊಂದು ದಿನ ಭಾಷಾವಾರು ಪರೀಕ್ಷೆ ನಡೆಯಲಿದೆ. ಮಲ್ಟಿಪಲ್ ಚಾಯ್ಸ್ ಮಾದರಿ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಒಎಂಆರ್ ಶೀಟ್ ನಲ್ಲಿ ಉತ್ತರಿಸಬೇಕು ಎಂದು ಹೇಳಿದ್ದಾರೆ.
ಪರೀಕ್ಷೆಗಳು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು