ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜೂನ್‌ ಮೊದಲ ವಾರ ಕೇರಳಕ್ಕೆ ಮುಂಗಾರು ಆಗಮನ!

Twitter
Facebook
LinkedIn
WhatsApp
Ravi Bopara 3 13

ನವದೆಹಲಿ: ಈ ಬಾರಿಯ ಮುಂಗಾರು ಆಗಮನ ಸಾಮಾನ್ಯವಾಗಿರಲಿದ್ದು ಜೂನ್‌1ಕ್ಕೂ ಮುಂಚಿತವಾಗಿ ಮುಂಗಾರು ಆಗಮನ ಸಾಧ್ಯತೆ ಇಲ್ಲ.

ಕೇರಳಕ್ಕೆ ಜೂನ್‌4ರಂದು ಮುಂಗಾರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ತಿಳಿಸಿದೆ. ಅಲ್ಲದೇ, ಮುಂದಿನವಾರ ಅರಬ್ಬೀ ಸಮದ್ರದಲ್ಲಿ ಯಾವುದೇ ಚಂಡಮಾರುತದ ಸಂಭವನೀಯತೆಯೂ ವರದಿಯಾಗಿಲ್ಲ. ಈ ಹಿನ್ನೆಲೆ ಎಲ್ಲೆಡೆ ಮುಂಗಾರಿನ ಸಮಾನ ಹಂಚಿಕೆಯಾಗುವ ಸಾಧ್ಯತೆ ಇದೆ. ಒಂದು ವೇಳೆ ಹೀಗಾದಲ್ಲಿ ಕೃಷಿಯ ಮೇಲೆ ಹೆಚ್ಚಿನ ಪರಿಣಾಮವೇನು ಬೀರುವುದಿಲ್ಲವೆಂದು ಐಎಂಡಿ ಅಧಿಕಾರಿಗಳು ಹೇಳಿದ್ದಾರೆ.

ಈ ನಡುವೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಸಿಲಿನ ಬೇಗೆಗೆ ಬ್ರೇಕ್‌ ನೀಡಿ, ಶುಕ್ರವಾರ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಿದೆ. ಇನ್ನೂ ಕೆಲ ದಿನಗಳು ಮಳೆಯಾಗುವ ಹಿನ್ನೆಲೆ ಮೇ 30ರ ವರೆಗೆ ದೆಹಲಿಗೆ ಬಿಸಿಲ ಬೇಗೆಯಿಂದ ಬ್ರೇಕ್‌ ಸಿಗಲಿದೆ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ