ಗುರುವಾರ, ಫೆಬ್ರವರಿ 22, 2024
ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!-ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜೂನ್ 15ಕ್ಕೆ ಸಿಎಂ ಬದಲಾಗುತ್ತಾರೆ. ಯತ್ನಾಳ್ ಸ್ಪೋಟಕ ಹೇಳಿಕೆ!!

Twitter
Facebook
LinkedIn
WhatsApp
ಜೂನ್ 15ಕ್ಕೆ ಸಿಎಂ ಬದಲಾಗುತ್ತಾರೆ. ಯತ್ನಾಳ್ ಸ್ಪೋಟಕ ಹೇಳಿಕೆ!!

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಜೂನ್ 15ಕ್ಕೆ ಬದಲಾಗುತ್ತಾರೆ ಎಂಬ ಸ್ಫೋಟಕ ಹೇಳಿಕೆಯನ್ನು ಶಾಸಕ ಬಸವನಗೌಡ ಯತ್ನಳ್ ನೀಡಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು ಒಂದು ವೇಳೆ ಸಿಎಂ ಬದಲಾಗದಿದ್ದರೆ, ಸಿಪಿ ಯೋಗೇಶ್ವರ್ ಡಿಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಸುಮಾರು ದಿನಗಳ ನಂತರ ಯತ್ನಾಳ ಮತ್ತೆ ಯಡಿಯೂರಪ್ಪ ವಿರುದ್ಧ ಗುಡುಗುತ್ತಿದ್ದಾರೆ. ಕೋರೋಣ ಬಂದ ನಂತರ ಯತ್ನಾಳ್ ಸ್ವಲ್ಪಮಟ್ಟಿಗೆ ಶಾಂತವಾಗಿದ್ದರು. ಈಗ ಮತ್ತೆ ಗುಡುಗಲು ಆರಂಭಿಸಿದ್ದಾರೆ. ತನ್ನ ಹಳೇ ಹೇಳಿಕೆಗೆ ಬದ್ಧವಾಗಿದ್ದೇನೆ ಎಂದು ಹೇಳಿದ ಯತ್ನಾಳ್, ಸಿಎಂ ಬದಲಾವಣೆ ಖಚಿತ ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು