ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ಬೆಂಗಳೂರು: ದ. ಕನ್ನಡ ಸೇರಿದಂತೆ ಒಟ್ಟು 11 ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.
ಉಳಿದ ಜಿಲ್ಲೆಗಳಲ್ಲಿ ಲಾಕ್ಡೌನ್ ವನ್ನು ಹಂತಹಂತವಾಗಿ ತೆಗೆಯಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.
ಈ 11 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದ್ದಾರೆ. ತಜ್ಞರ ಸಮಿತಿಯ ಸಲಹೆ ಮೇರೆಗೆ ಈ ಎಲ್ಲ ಕ್ರಮಗಳನ್ನು ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ.
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್