ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ಕೊಚಿನ್: ಜೂನ್3ರಂದು ಕೇರಳಕ್ಕೆ ಮಾನ್ಸೂನ್ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. ಉಪಗ್ರಹ ಆಧಾರಿತ ಚಿತ್ರದಿಂದ ತೀರ್ಮಾನಕ್ಕೆ ಬರಲಾಗಿದೆ ಎಂದು ವರದಿ ತಿಳಿಸಿದೆ.
ಈ ಮೊದಲು ಮೇ 31 ಅಥವಾ ಜೂನ್ ಒಂದಕ್ಕೆ ಮಾನ್ಸೂನ್ ಕೇಳಕ್ಕೆ ಅಪ್ಪಳಿಸುತ್ತದೆ ಎಂದು ಅಂದಾಜಿಸಲಾಗಿತ್ತು. ಈ ಮೊದಲು ಯಶ್ ಚಂಡಮಾರುತ ಈ ಪ್ರದೇಶಗಳಲ್ಲಿ ವಿಪರೀತ ಮಳೆಯನ್ನು ಸುರಿಸಿದ್ದು, ಈಗ ಮಾನ್ಸೂನ್ ನಿರೀಕ್ಷೆಯಲ್ಲಿ ಕೇರಳ ಇದೆ. ಈ ಬಾರಿ ವಿಪರೀತ ಮಳೆ ಸಾಧ್ಯವಿಲ್ಲ ಎಂಬುದು ಹವಾಮಾನ ಇಲಾಖೆಯ ಅಂದಾಜ್ ಆಗಿದೆ.
ಆದರೆ ಕಳೆದ ಎರಡು ವರ್ಷಗಳಿಂದ ಜುಲೈ ತಿಂಗಳಲ್ಲಿ ವಿಪರೀತ ಮಳೆ ಸುರಿದು ಬಹಳಷ್ಟು ನಷ್ಟವುಂಟಾಗಿತ್ತು. ಅದರಲ್ಲೂ ಕೇರಳ ಮತ್ತು ಕರ್ನಾಟಕದಲ್ಲಿ ವಿಪರೀತ ತೊಂದರೆಗೆ ಜನರು ಸಿಲುಕಿದ್ದರು. ಈ ಬಾರಿ ಏನಾಗುತ್ತದೆ ಎಂಬುದನ್ನು ಕಾದುನೋಡಬೇಕಾಗಿದೆ.
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್