ಗುರುವಾರ, ಫೆಬ್ರವರಿ 22, 2024
ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!-ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜೆಡಿಎಸ್‌‌‌ ಮಾಜಿ ಶಾಸಕ ಮಧು ಬಂಗಾರಪ್ಪ ಶೀಘ್ರವೇ ಕಾಂಗ್ರೆಸ್‌ ಸೇರ್ಪಡೆ - ಡಿಕೆಶಿ

Twitter
Facebook
LinkedIn
WhatsApp
ಜೆಡಿಎಸ್‌‌‌ ಮಾಜಿ ಶಾಸಕ ಮಧು ಬಂಗಾರಪ್ಪ ಶೀಘ್ರವೇ ಕಾಂಗ್ರೆಸ್‌ ಸೇರ್ಪಡೆ – ಡಿಕೆಶಿ

ಬೆಂಗಳೂರು: ಜೆಡಿಎಸ್‌‌‌ ಪಕ್ಷದ ಮಾಜಿ ಶಾಸಕ ಮಧುಬಂಗಾರಪ್ಪ ಅವರು ಕಾಂಗ್ರೆಸ್‌ ಸೇರ್ಪಡೆ ಖಚಿತವಾಗಿದ್ದು, ಶೀಘ್ರದಲ್ಲೇ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗುವ ದಿನಾಂಕವನ್ನು ತಿಳಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಧು ಬಂಗಾರಪ್ಪ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗುವುದು ಖಚಿತವಾಗಿದೆ. ಆದರೆ, ದಿನಾಂಕ ನಿಗದಿಯಾಗಿಲ್ಲ. ಕಾರ್ಯಕ್ರಮ ಹಾಗೂ ಅಧಿಕೃತ ಸೇರ್ಪಡೆ ಬಗ್ಗೆ ತೀರ್ಮಾನಿಸಬೇಕಿದ್ದು, ನಂತರ ಈ ಬಗ್ಗೆ ತಿಳಿಸಲಾಗುವುದು” ಎಂದಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಶುಕ್ರವಾರ ಮಾಜಿ ಸಚಿವ ಹೆಚ್‌.ಕೆ.ಪಾಟೀಲ್‌‌‌ ಹಾಗೂ ಮಧು ಬಂಗಾರಪ್ಪ ಅವರು ಭೇಟಿ ನೀಡಿದ್ದು, ಮಾತುಕತೆ ನಡಿಸಿದ್ದಾರೆ. ಈ ವೇಳೆ ಮಧು ಬಂಗಾರಪ್ಪ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆ .

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು