ಶನಿವಾರ, ಜುಲೈ 20, 2024
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಬಂಟ್ವಾಳ: ಪುಂಜಾಲಕಟ್ಟೆ ಬಳಿ ಲಾರಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ.!-ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು-Hardik Pandya - Natasa: ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ-ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-World Record: ಟೆಸ್ಟ್ ಕ್ರಿಕೆಟಿನಲ್ಲಿ ಅತಿ ವೇಗದ 50 ರನ್; ವಿಶ್ವ ದಾಖಲೆ ನಿರ್ಮಿಸಿದ ಇಂಗ್ಲೆಂಡ್-ದಿಬ್ರುಗಢ ಎಕ್ಸ್‌ಪ್ರೆಸ್ ಅಪಘಾತದ ಬಗ್ಗೆ ಪ್ರಧಾನ ಮಂತ್ರಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ-Aanvi Kamdar: ವಿಡಿಯೋ ಮಾಡುವ ವೇಳೆ 300 ಅಡಿ ಎತ್ತರದ ಫಾಲ್ಸ್​​ನಿಂದ ಬಿದ್ದು ಇನ್​ಸ್ಟಾ ತಾರೆ ಸಾವು-ದಕ್ಷಿಣ ಕನ್ನಡ ಜಿಲ್ಲೆಯ ಈ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು.18 ರಂದು ರಜೆ ಘೋಷಣೆ-ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜ.1 ರಿಂದ ಇಯರ್ ಬಡ್ಸ್, ಐಸ್ ಕ್ರೀಂಗಳಲ್ಲಿ ಬಳಸುವ ಪ್ಲಾಸ್ಟಿಕ್ ಕಡ್ಡಿಗಳು ನಿಷೇಧ

Twitter
Facebook
LinkedIn
WhatsApp
ಜ.1 ರಿಂದ ಇಯರ್ ಬಡ್ಸ್, ಐಸ್ ಕ್ರೀಂಗಳಲ್ಲಿ ಬಳಸುವ ಪ್ಲಾಸ್ಟಿಕ್ ಕಡ್ಡಿಗಳು ನಿಷೇಧ

ನವದೆಹಲಿ:ಇಯರ್‌ ಬಡ್ಸ್‌‌‌, ಐಸ್‌ ಕ್ರೀಂ, ಕ್ಯಾಂಡಿ ಹಾಗೂ ಬಲೂನ್‌ಗಳಲ್ಲಿ ಬಳಸುವ ಪ್ಲಾಸ್ಟಿಕ್‌ ಕಡ್ಡಿಗಳನ್ನು 2022 ರ ಜನವರಿ 1 ರಿಂದ ಹಂತ ಹಂತವಾಗಿ ಬ್ಯಾನ್‌ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಪರಿಸರ ಖಾತೆ ಸಹಾಯಕ ಸಚಿವ ಅಶ್ವಿನಿ ಚೌಬೆ, “ಈ ವರ್ಷದ ಆರಂಭದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಸಲ ಬಳಕೆಯಾದ ಪ್ಲಾಸ್ಟಿಕ್‌‌‌‌ ವಸ್ತುಗಳ ತಯಾರಿ, ಆಮದು, ವಿತರಣೆ, ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲು ಉದ್ದೇಶಿಸಲಾಗಿದೆ. ಇದು 2022ರ ಜನವರಿ 1ರಿಂದ ಜಾರಿಗೆ ಬರಲಿದೆ” ಎಂದಿದ್ದಾರೆ.

“ಪ್ಲಾಸ್ಟಿಕ್‌ ಕಡ್ಡಿಗಳಿರುವ ಇಯರ್‌ ಬಡ್‌ಗಳು, ಬಲೂನ್‌‌, ಪ್ಲಾಸ್ಟಿಕ್‌ ಕಡ್ಡಿಗಳು, ಪ್ಲಾಸ್ಟಿಕ್‌‌ ಧ್ವಜಗಳು, ಅಲಂಕಾರಕ್ಕಾಗಿ ಬಳಸುವ ಕ್ಯಾಂಡಿ ಸ್ಟಿಕ್‌ಹಳು, ಐಸ್‌‌ ಕ್ರೀಂ ಸ್ಟಿಕ್‌ಗಳು, ಅಲಂಕಾರಿಕ ಥರ್ಮಕೋಲ್‌ ಅನ್ನು ಜನವರಿ 1 ರೊಳಗೆ ಹಂತಹಂತವಾಗಿ ಹೊರಹಾಕಲು ಪ್ರಸ್ತಾಪಿಸಲಾಗಿದೆ. ಮುಂದಿನ ವರ್ಷದ ಜುಲೈನಿಂದ ಪ್ಲಾಸ್ಟಿಕ್ ಪ್ಲೇಟ್, ಪ್ಲಾಸ್ಟಿಕ್ ಕಪ್, ಗ್ಲಾಸ್, ಚಮಚ, ಚಾಕು, ಸ್ಟ್ರಾ, 100 ಮೈಕ್ರಾನ್ ಗಿಂತ ಕಡಿಮೆ ಇರುವ ಪ್ಲಾಸ್ಟಿಕ್ ಮತ್ತು ಪಿವಿಸಿ ಬ್ಯಾನರ್ ಗಳನ್ನು ನಿಷೇಧಿಸಲಾಗುತ್ತದೆ” ಎಂದಿದ್ದಾರೆ.

“ಕಾಂಪೋಸ್ಟಬಲ್ ಪ್ಲಾಸ್ಟಿಕ್ ವಸ್ತುಗಳಿಂದ ಮಾಡಿದ ಸರಕುಗಳಿಗೆ (ಕ್ಯಾರಿ ಬ್ಯಾಗ್ ಗಳು ಸೇರಿದಂತೆ) ಈ ನಿಬಂಧನೆಗಳು ಅನ್ವಯಿಸುವುದಿಲ್ಲ” ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ದಕ್ಷಿಣ ಕನ್ನಡ ಜಿಲ್ಲೆ: ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆ ಜುಲೈ 20 ರಂದು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು