ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟೋಕಿಯೊ ಒಲಿಂಪಿಕ್ಸ್‌ ನಲ್ಲಿ ಬೆಳ್ಳಿ ಪದಕ ಪಡೆದ ರವಿಕುಮಾರ್ ದಹಿಯಾ

Twitter
Facebook
LinkedIn
WhatsApp
ಟೋಕಿಯೊ ಒಲಿಂಪಿಕ್ಸ್‌ ನಲ್ಲಿ ಬೆಳ್ಳಿ ಪದಕ ಪಡೆದ ರವಿಕುಮಾರ್ ದಹಿಯಾ

ಟೋಕಿಯೋ: ಟೋಕಿಯೊ ಒಲಿಂಪಿಕ್ಸ್‌ ಕುಸ್ತಿ ವಿಭಾಗದಲ್ಲಿ ಫೈನಲ್‌ನಲ್ಲಿ ಸೋಲು ಅನುಭವಿಸಿರುವ ಭಾರತದ ರವಿಕುಮಾರ್ ದಹಿಯಾ, ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.
ಗುರುವಾರ ನಡೆದ ಪುರುಷರ 57 ಕೆ.ಜಿ. ವಿಭಾಗದ ಫೈನಲ್‌ನಲ್ಲಿ ರವಿಕುಮಾರ್,4-7 ಅಂತರದಲ್ಲಿ ವಿಶ್ವ ಚಾಂಪಿಯನ್‌, ರಷ್ಯಾದ ಜವೂರ್ ಉಗುವೆ ಎದುರು ಸೋಲು ಅನುಭವಿಸಿದರು.

ಈ ಮೂಲಕ ಟೋಕಿಯೋ ಒಲಿಂಪಿಕ್ಸ್’ನಲ್ಲಿ ಭಾರತ ಎರಡನೇ ಬೆಳ್ಳಿ ಪದಕ ಹಾಗೂ ಒಟ್ಟಾರೆಯಾಗಿ 4ನೇ ಪದಕ ಗೆದ್ದಂತಾಗಿದೆ. ಇದಕ್ಕೂ ಮೊದಲು ವೈಟ್ ಲಿಫ್ಟಿಂಗ್ ನಲ್ಲಿ ಮೀರಾಭಾಯ್ ಚಾನು ಭಾರತಕ್ಕೆ ಮೊದಲ ಬೆಳ್ಳಿ ಪದಕ ಗೆದ್ದುಕೊಟ್ಟಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು