ಶನಿವಾರ, ಜೂನ್ 15, 2024
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!-HSRP ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ-ಇಂದು ಯುಎಸ್ಎ ಮತ್ತು ಭಾರತ ತಂಡ ಮುಖಾಮುಖಿ; ಯಾರಿಗೆ ಗೆಲುವು..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!-ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟೋಕಿಯೋ ಒಲಿಂಪಿಕ್ಸ್‌: ಜಾವೆಲಿನ್‌ ಥ್ರೋ- ಒಂದೇ ಎಸೆತದಲ್ಲಿ ನೀರಜ್‌ ಚೋಪ್ರಾ ಫೈನಲ್‌ಗೆ

Twitter
Facebook
LinkedIn
WhatsApp
ಕೊರೋನಾ ಭೀತಿ ಯಿ೦ದ ದ.ಕ ಜಿಲ್ಲೆಯಲ್ಲಿ ಪರೀಕ್ಷೆಗಳು ತಾತ್ಕಾಲಿಕ ರದ್ದು.

ಟೋಕಿಯೋ: ಜಾವೆಲಿನ್‌ ಥ್ರೋ ಪಂದ್ಯದಲ್ಲಿ ಭಾರತದ ನೀರಜ್‌ ಚೋಪ್ರಾ ಅವರು ಫೈನಲ್‌ ಪ್ರವೇಶಿಸಿದ್ದಾರೆ.
ಟೋಕಿಯೋ ಒಲಿಂಪಿಕ್ಸ್‌ 2020ರಲ್ಲಿ ಗ್ರೂಪ್ ʻಎʼನಲ್ಲಿ ಸ್ಫರ್ದಿಸಿದ ನೀರಜ್ ಮೊದಲ ಪ್ರಯತ್ನದಲ್ಲೇ 86.65 ಮೀಟರ್ ದೂರ ಎಸೆದು ಸಾಧನೆ ಮಾಡಿದರು. ಈ ವಿಭಾಗದಲ್ಲಿ ವಿಶ್ವದ ನಂಬರ್ ಒನ್ ಜರ್ಮನಿಯ ಜೊಹಾನ್ಸ್ ವೆಟರ್ 82.04 ಮೀಟರ್ ಎಸೆದು ಸಾಧನೆ ಮಾಡಿದ್ದಾರೆ. ಆದರೆ, ನೀರಜ್ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಪ್ರದರ್ಶನ ತೋರಿ ಫೈನಲ್ ಹಂತಕ್ಕೆ ನೇರ ಪ್ರವೇಶ ಪಡೆದುಕೊಂಡಿದ್ದಾರೆ.
ಫೈನಲ್ ಪಂದ್ಯ ಆಗಸ್ಟ್ ಏಳರಂದು ನಡೆಯಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು