ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟೋಕಿಯೋ ಒಲಿಂಪಿಕ್ಸ್ ಗೆ ಆಯ್ಕೆಯಾಗಿ ಇತಿಹಾಸ ಸೃಷ್ಟಿಸಿದ ಕರ್ನಾಟಕದ ಅದಿತಿ ಅಶೋಕ್!

Twitter
Facebook
LinkedIn
WhatsApp
ಟೋಕಿಯೋ ಒಲಿಂಪಿಕ್ಸ್ ಗೆ ಆಯ್ಕೆಯಾಗಿ ಇತಿಹಾಸ ಸೃಷ್ಟಿಸಿದ ಕರ್ನಾಟಕದ ಅದಿತಿ ಅಶೋಕ್!

ಬೆಂಗಳೂರು :  ಕರ್ನಾಟಕದ ಖ್ಯಾತ ಗಾಲ್ಪರ್ ಅದಿತಿ ಅಶೋಕ್ ಅವರು ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಅರ್ಹತೆ ಪಡೆಯುವ ಮೂಲಕ ಭಾರತದ ಮೊದಲ ಮಹಿಳಾ ಗಾಲ್ಫರ್‌ ಅನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದೀಗ ಅಂತಾರಾಷ್ಟ್ರೀಯ ಗಾಲ್ಫ್ ಒಕ್ಕೂಟ ಮಂಗಳವಾರ ಬಿಡುಗಡೆ ಮಾಡಿದ ಪಟ್ಟಿಯಲ್ಲಿ 45ನೇ ಸ್ಥಾನ ಪಡೆಯುವ ಮೂಲಕ ಟೋಕಿಯೋ ಒಲಿಂಪಿಕ್ಸ್ ಗೆ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಮಾತನಾಡಿರುವ ಆದಿತಿ 2016ರ ರಿಯೋ ಒಲಿಂಪಿಕ್ಸ್‌ಗೆ ಬಹಳಾ ಕಷ್ಟಪಟ್ಟು ಅರ್ಹತೆ ಪಡೆದಿದ್ದೆ. 2105ರಲ್ಲಿ ನನಗೆ ವಿಶ್ವ ಶ್ರೇಯಾಂಕದ ಟೂರ್ನಿಗಳು ಹೆಚ್ಚು ಸಿಕ್ಕಿರಲಿಲ್ಲ, ಆದರೆ ಒಲಿಂಪಿಕ್ಸ್ ಗೆ ಆಯ್ಕೆಯಾಗಿರುವುದು ಖುಷಿ ತಂದಿದೆ ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು