ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರ್ನಾಟಕದ ಜನತೆಯ ನಡುವೆ ಇರಲು ಉತ್ಸುಕನಾಗಿದ್ದೇನೆ: ಕನ್ನಡದಲ್ಲಿ ಟ್ವೀಟ್ ಮಾಡಿದ ಮೋದಿ!

Twitter
Facebook
LinkedIn
WhatsApp
ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ- ಪ್ರಧಾನಿಯಿಂದ ಇಂದು ಚಾಲನೆ

ಯಾದಗಿರಿ (ಜ.19): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಕರ್ನಾಟಕ ಪ್ರವಾಸದ ಬಗ್ಗೆ ಕನ್ನಡದಲ್ಲೇ ಪ್ರಧಾನಿ ಟ್ವೀಟ್ ಮಾಡುವ ಮೂಲಕ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಜನತೆಯ ನಡುವೆ ಇರಲು ನಾನು ಉತ್ಸುಕನಾಗಿದ್ದೇನೆ. ಸುಮಾರು 10,000 ಕೋಟಿ ರೂ. ಮೌಲ್ಯದ  ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಅಥವಾ  ಶಂಕುಸ್ಥಾಪನೆ ನೆರವೇರಿಸಲಾಗುವುದು. ಈ ಕಾಮಗಾರಿಗಳು ಜಲ ಶಕ್ತಿ, ರಸ್ತೆಗಳು ಒಳಗೊಂಡಿವೆ ಮತ್ತು ಹೊಸದಾಗಿ ಘೋಷಿಸಲಾದ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುವುದು ಎಂದು ಪ್ರಧಾನಿ ಮೋದಿ ಕನ್ನಡಕ್ಕೆ ಟ್ರಾನ್ಸಲೇಟ್ ಮಾಡಿರುವ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ