ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡಿಕೆಶಿಗೆ ಮಲ್ಲಿಗೆ ಹೂವು ಹಾಕಿ ದೈವದ ಕಡ್ಸಲೆ ನೀಡಿದ ಪ್ರಕರಣ-ಕರಾವಳಿಯಾದ್ಯಂತ ಆಕ್ರೋಶ.

Twitter
Facebook
LinkedIn
WhatsApp
ಡಿಕೆಶಿಗೆ ಮಲ್ಲಿಗೆ ಹೂವು ಹಾಕಿ ದೈವದ ಕಡ್ಸಲೆ ನೀಡಿದ ಪ್ರಕರಣ-ಕರಾವಳಿಯಾದ್ಯಂತ  ಆಕ್ರೋಶ.

ಉಡುಪಿ: ಕರಾವಳಿಗೆ ಆಗಮಿಸಿದ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ದೈವದ ಕಡ್ಸಲೆ ಯನ್ನು ಉಡುಪಿಯಲ್ಲಿ ನೀಡಲಾಗಿದ್ದು, ಈ ಬಗ್ಗೆ ನೂರಾರು ಮಂದಿ ಸಾಮಾಜಿಕ ಜಾಲತಾಣ ಹಾಗೂ ವಿವಿಧ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಮಂದಿ ನಮ್ಮ ಅಮೂಲ್ಯ ನಂಬಿಕೆ ಮೇಲೆ ಈ ಘಟನೆ ಘಾಸಿ ಮಾಡಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ನಿನ್ನೇ ಖಾಸಗಿ ವಾಹಿನಿಯಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿದ ತುಳು ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್ಸಾರ್ ಈ ಪ್ರಕರಣ ನಮ್ಮ ಸಂಸ್ಕೃತಿಯ, ಧಾರ್ಮಿಕ ನಂಬಿಕೆಗೆ ಎಸಗಿದ ಬಹುದೊಡ್ಡ ಅಪಚಾರ ಎಂದು ಅಭಿಪ್ರಾಯಪಟ್ಟಿದ್ದಾರೆ.
ಆದರೆ ಕಾಂಗ್ರೆಸ್ ಈ ಬಗ್ಗೆ ಸಮರ್ಥನೆಯನ್ನು ಮಾಡುತ್ತಿದ್ದು ಬೇರೆ ಬೇರೆ ರೀತಿಯ ಸಮರ್ಥನೆಗಳನ್ನು ನೀಡುತ್ತಿದೆ.
ಆದರೆ ಸಮರ್ಥ ಕರನ್ನು ಸಾಮಾಜಿಕ ಜಾಲತಾಣದಲ್ಲಿ ತರಾಟೆಗೆ ತೆಗೆದುಕೊಂಡಿರುವ ಕೆಲವು ಮಂದಿ ನಿಮಗೆ ನಂಬಿಕೆ ಬಗ್ಗೆ ಗೌರವವಿಲ್ಲ. ನಂಬಿಕೆ ಇಲ್ಲದ ಮಂದಿ ಸಾಮಾಜಿಕ ಜಾಲತಾಣದಲ್ಲಿ ಸಮರ್ಥಿಸುತ್ತಿದ್ದಾರೆ. ಬೇರೆ ವಿಷಯಗಳಿಗೂ ದೈವದ ವಿಷಯಗಳಿಗೂ ಹೋಲಿಕೆ ಮಾಡಬೇಡಿ. ಕರಾವಳಿಯ ದೈವದ ವಿಷಯಗಳನ್ನು ಬೇರೆ ವಿಷಯಗಳೊಂದಿಗೆ ತಳುಕು ಹಾಕಬೇಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು