ಗುರುವಾರ, ಫೆಬ್ರವರಿ 22, 2024
ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!-ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡಿಸೆಂಬರಿನ ವರಗೆ ತಾ.ಪಂ, ಜಿ.ಪಂ ಚುನಾವಣೆ ಇಲ್ಲ- ಸಂಪುಟ ಸಭೆಯಲ್ಲಿ ನಿರ್ಧಾರ

Twitter
Facebook
LinkedIn
WhatsApp
ಡಿಸೆಂಬರಿನ ವರಗೆ ತಾ.ಪಂ, ಜಿ.ಪಂ ಚುನಾವಣೆ ಇಲ್ಲ- ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಕೊರೊನಾ ಮೂರನೇ ಅಲೆ ಹಿನ್ನೆಲೆ ಡಿಸೆಂಬರ್‌‌‌ವರೆಗೆ ಜಿ.ಪಂ ಹಾಗೂ ತಾ.ಪಂ ಚುನಾವಣೆ ನಡೆಸದಿರಲು ಸರ್ಕಾರ ತೀರ್ಮಾನಿಸಿದೆ.

ಪ್ರಾತಿನಿಧಿಕ ಚಿತ್ರ
ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರದ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಸಹಕಾರ ಸಂಘಗಳು, ಸೊಸೈಟಿಗಳು, ಎಪಿಎಂಸಿಗಳ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪದಾಧಿಕಾರಿಗಳ ಸ್ಥಾನಗಳಿಗೆ ಚುನಾವಣೆ ನಡೆಸಲು ಅನುಮತಿ ನೀಡಲಾಗಿದೆ. ಇಲ್ಲಿ ಕಡಿಮೆ ಸಂಖ್ಯೆ ಜನ ಸೇರುವ ಕಾರಣ ಚುನಾವಣೆಗೆ ಅವಕಾಶ ನೀಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಆದರೆ, ಜಿ.ಪಂ ಹಾಗೂ ತಾ.ಪಂಚಾಯತ್‌ಗಳಿಗೆ ಈ ವರ್ಷಾಂತ್ಯದವರೆಗೆ ಚುನಾವಣೆ ನಡೆಸದೇ ಇರಲು ನಿರ್ಧರಿಸಲಾಗಿದೆ.
ಇನ್ನು ಗೋಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆ ಬಗ್ಗೆ ಸಿಎಂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು