ಶುಕ್ರವಾರ, ಜೂನ್ 9, 2023
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು-ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!-ಭಯಾನಕ ಮರ್ಡರ್; ಸಂಗಾತಿಯ ಶರೀರವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ ಪ್ರೇಮಿ..!-ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ-ಸುಧಾಕರ್​​ನಿಂದಲೇ ನಾನು ಸೋತಿದ್ದು; ಎಂಟಿಬಿ ನಾಗರಾಜ್ ನೇರ ಆರೋಪ-ಕೇರಳಕ್ಕೆ ಮಳೆಯ ಅಬ್ಬರ ಶುರು, 48 ಗಂಟೆಗಳಲ್ಲಿ ಕರ್ನಾಟಕದಲ್ಲೂ ಮಳೆ!-16 ಸಾವಿರ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದ ಹೃದ್ರೋಗ ತಜ್ಞ ಹೃದಯಾಘಾತದಿಂದ ನಿಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಡೈರಿ ಉತ್ಪಾದನೆಯಲ್ಲಿ ಅಮೆರಿಕಕ್ಕೆ ಅಗ್ರಸ್ಥಾನ. ಭಾರತದ ಸ್ಥಾನಮಾನ ಏನು ಗೊತ್ತೆ?

Twitter
Facebook
LinkedIn
WhatsApp
ಡೈರಿ ಉತ್ಪಾದನೆಯಲ್ಲಿ ಅಮೆರಿಕಕ್ಕೆ ಅಗ್ರಸ್ಥಾನ. ಭಾರತದ ಸ್ಥಾನಮಾನ ಏನು ಗೊತ್ತೆ?


ಹಾಲು ಹಾಗೂ ಹಾಲಿನ ಉತ್ಪನ್ನಗಳು ವಿಶ್ವದ ಎಲ್ಲ ರಾಷ್ಟ್ರಗಳಲ್ಲೂ ಬೇಡಿಕೆ ಪಡೆದಿರುವ ಪ್ರಮುಖ ಉತ್ಪನ್ನ. ಹಾಲು ಹಾಗೂ ಹಾಲಿನ ಉತ್ಪನ್ನಗಳಲ್ಲಿ ಉತ್ಪಾದಿಸುವ ರಾಷ್ಟ್ರಗಳಲ್ಲಿ ಅಮೆರಿಕ ಪ್ರಥಮ ಸ್ಥಾನ ಪಡೆದಿದೆ. ಅಮೆರಿಕ 91.3 ಬಿಲಿಯನ್ ಕಿಲೋಗ್ರಾಂ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಪ್ರತಿವರ್ಷ ಉತ್ಪಾದಿಸುತ್ತದೆ. ಅಮೆರಿಕ ದೇಶದ ರಾಜ್ಯಗಳಾದ ಕ್ಯಾಲಿಫೋರ್ನಿಯ, ವಾಷಿಂಗ್ಟನ್, ಇಡಹೋ, ನ್ಯೂಯಾರ್ಕ್, ಪೆನಿಸಿಲಿಯಂ ಪ್ರಮುಖವಾಗಿ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಉತ್ಪಾದಿಸುವ ರಾಜ್ಯಗಳು.

ಡೈರಿ ಉತ್ಪಾದನೆಯಲ್ಲಿ ಅಮೆರಿಕಕ್ಕೆ ಅಗ್ರಸ್ಥಾನ. ಭಾರತದ ಸ್ಥಾನಮಾನ ಏನು ಗೊತ್ತೆ?

ಅಮೆರಿಕದ ನಂತರ ಭಾರತ ಹಾಲು ಹಾಲಿನ ಉತ್ಪನ್ನಗಳ ಉತ್ತರಿಸುವ ರಾಷ್ಟ್ರಗಳಲ್ಲಿ ಎರಡನೇ ಸ್ಥಾನ ಪಡೆಯುತ್ತದೆ. ಭಾರತ ಒಟ್ಟು 60.6 ಬಿಲಿಯನ್ ಕಿಲೋಗ್ರಾಂ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಉತ್ಪಾದಿಸುತ್ತದೆ. ಭಾರತ ದೇಶದ ಬಹುತೇಕ ರಾಜ್ಯಗಳು ಈ ಉತ್ಪನ್ನಗಳನ್ನು ಉತ್ಪಾದಿಸುತ್ತಿದ್ದು, ಹೆಚ್ಚಿನ ಉತ್ಪನ್ನಗಳು ದೇಶದಲ್ಲಿ ಉಪಯೋಗವಾಗುತ್ತದೆ. ಆದರೂ ವಿದೇಶಗಳಿಗೂ ರಸ್ತು ಮಾಡಲಾಗುತ್ತಿದೆ.

ಚೀನಾ ಮೂರನೇ ಸ್ಥಾನವನ್ನು ಪಡೆಯುತ್ತದೆ. ಅದು ವಾರ್ಷಿಕವಾಗಿ 35.7 ಬಿಲಿಯನ್ ಕಿಲೋಗ್ರಂ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಉತ್ಪಾದಿಸುತ್ತದೆ. ಬ್ರೆಜಿಲ್, ಜರ್ಮನಿ, ರಷ್ಯಾ, ಫ್ರಾನ್ಸ್, ನ್ಯೂಜಿಲ್ಯಾಂಡ್, ಟರ್ಕಿ ಮುಂತಾದ ರಾಷ್ಟ್ರಗಳು ಹಾಲು ವಾಗ ಹಾಲಿನ ಉತ್ಪನ್ನಗಳನ್ನು ಉತ್ಪಾದಿಸುವ ರಾಷ್ಟ್ರಗಳು.

ಭಾರತದಲ್ಲಿ ದಿನದಿಂದ ದಿನಕ್ಕೆ ಇದರ ಬೇಡಿಕೆ ಅಧಿಕವಾಗುತ್ತಿದೆ. ಜನಸಂಖ್ಯೆ ಈ ಉತ್ಪನ್ನಗಳ ಬೇಡಿಕೆ ಹೆಚ್ಚಾಗಲು ಕಾರಣವಾಗಿದೆ. ಅಲ್ಲದೆ ಜನರ ಆದಾಯ ಹೆಚ್ಚುತ್ತಿರುವ ಕಾರಣ ಹೆಚ್ಚಿನ ಉತ್ಪನ್ನಗಳನ್ನು ಖರೀದಿಸುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು