ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡ್ರಗ್ಸ್ ಪೆಡ್ಲರ್ ನೊಂದಿಗೆ ನಿರಂತರ ಸಂಪರ್ಕ : ನಟಿ,ಮಾಡೆಲ್ ಸೋನಿಯಾ ಅಗರ್ವಾಲ್ ಮನೆ ಮೇಲೆ ಪೊಲೀಸ್ ದಾಳಿ

Twitter
Facebook
LinkedIn
WhatsApp
ಡ್ರಗ್ಸ್ ಪೆಡ್ಲರ್ ನೊಂದಿಗೆ ನಿರಂತರ ಸಂಪರ್ಕ : ನಟಿ,ಮಾಡೆಲ್ ಸೋನಿಯಾ ಅಗರ್ವಾಲ್ ಮನೆ ಮೇಲೆ ಪೊಲೀಸ್ ದಾಳಿ

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಸೆಲೆಬ್ರಿಟಿ ಮನೆಗಳ ಮೇಲೆ ಬೆಳ್ಳಂಬೆಳಿಗ್ಗೆ ಪೊಲೀಸರು ದಾಳಿ ಮಾಡಿದ್ದಾರೆ.

ಡ್ರಗ್ಸ್ ಜಾಲ ಪತ್ತೆ ಚುರುಕುಗೊಳಿಸಿದ ಪೂರ್ವ ವಿಭಾಗದ ಪೊಲೀಸರು ಡಿಜೆ ವಚನ್ ಚಿನ್ನಪ್ಪ, ಸೆಲೆಬ್ರಿಟಿ ಮಾಡಲ್ ಸೋನಿಯಾ ಅಗರ್ವಾಲ್, ಉದ್ಯಮಿ ಭರತ್ ಮನೆ ಮೇಲೆ ದಾಳಿ ನಡೆಸಿದ್ದಾರೆ. ಪದ್ಮನಾಭನಗರ, ರಾಜಾಜಿನಗರ, ಬೆನ್ಸೆನ್ ಟೌನ್ ನಲ್ಲಿರುವ ಮನೆಗಳ ಮೇಲೆ ದಾಳಿ ಮಾಡಿ ಡ್ರಗ್ಸ್ ಗಾಗಿ ಹುಡುಕಾಟ ನಡೆಸಿದ್ದಾರೆ.

ಕೆಲ ದಿನಗಳ ಹಿಂದೆ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದ ಪೆಡ್ಲರ್ ಥಾಮಸ್ ನನ್ನು ಪೊಲೀಸರು ಬಂಧಿಸಿದ್ದರು. ಈ ಆರೋಪಿಯೊಂದಿಗೆ ನಂಟು ಹೊಂದಿದ್ದ ಸೆಲೆಬ್ರಿಟಿಗಳ ಮನೆ ಮೇಲೆ ದಾಳಿ ಮಾಡಿ ಡ್ರಗ್ಸ್ ಹುಡುಕಾಟ ಮಾಡಲಾಗಿದೆ. ಈ ಎಲ್ಲಾ ಸೆಲೆಬ್ರಿಟಿಗಳು ಡ್ರಗ್ಸ್ ಪೆಡ್ಲರ್ ನೊಂದಿಗೆ ಸಂಪರ್ಕದಲ್ಲಿದ್ದರು ಎನ್ನಲಾಗುತ್ತಿದೆ. ಈ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಪೊಲೀಸರು ಇಂದು ದಾಳಿ ಮಾಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು