ಭಾನುವಾರ, ಅಕ್ಟೋಬರ್ 6, 2024
ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.-Hathras: ಶಾಲೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ-ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಡ್ರಗ್ಸ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಅರಗ ಜ್ಞಾನೇಂದ್ರ.

Twitter
Facebook
LinkedIn
WhatsApp
ಡ್ರಗ್ಸ್ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಅರಗ ಜ್ಞಾನೇಂದ್ರ.

ಬೆಂಗಳೂರು: ರಾಜ್ಯದಲ್ಲಿ ಮಾದಕ ವಸ್ತುಗಳ ಬಳಕೆ ಪ್ರಕರಣದಲ್ಲಿ ನಮ್ಮ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಪ್ರಕರಣದಲ್ಲಿ ಯಾವ ರಾಜಕೀಯ ಒತ್ತಡಗಳು ಇಲ್ಲ. ನಿಜವಾದ ಅಪರಾಧಿಗಳಿಗೆ ಖಂಡಿತ ಶಿಕ್ಷೆಯಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಡ್ರಗ್ಸ್ ಪ್ರಕರಣ‌ವನ್ನು ರಾಜ್ಯ ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಯಾವುದೇ ರಾಜಕೀಯ ನಾಯಕರು ಸಹ ಆರೋಪಿಗಳನ್ನು ರಕ್ಷಣೆ ಮಾಡಲು ನಮಗೆ ಒತ್ತಡ ಹೇರುತ್ತಿಲ್ಲ. ಆರೋಪಿಗಳು ಎಷ್ಟೇ ಪ್ರಭಾವಿಗಳಾದರೂ ಅವರಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಎಂದು ತಿಳಿಸಿದ್ದಾರೆ.
ಹಾಗೆಯೇ ಇಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಸಹ ಒತ್ತಡಕ್ಕೆ ಮಣಿಯುವುದಿಲ್ಲ. ಯಾವುದಾದರೂ ಅಂತಹ ಪ್ರಕರಣಗಳು ಬೆಳಕಿಗೆ ಬಂದಲ್ಲಿ ಅವುಗಳ ಬಗ್ಗೆ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತದೆ ಎಂದು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು