ಗುರುವಾರ, ಅಕ್ಟೋಬರ್ 10, 2024
Ratan Tata: ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ-ಇಂದು ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ; ಮತ ಎಣಿಕೆ ಶುರು-ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಡ್ರಗ್ ಪೆಡ್ಲರ್ ನೊಂದಿಗೆ ಬಾಲಿವುಡ್ ನಟನ ನಂಟು – ಬಿಗ್ ಬಾಸ್ ಸ್ಪರ್ಧಿ ಅರೆಸ್ಟ್..!

Twitter
Facebook
LinkedIn
WhatsApp
ಡ್ರಗ್ ಪೆಡ್ಲರ್ ನೊಂದಿಗೆ ಬಾಲಿವುಡ್ ನಟನ ನಂಟು – ಬಿಗ್ ಬಾಸ್ ಸ್ಪರ್ಧಿ ಅರೆಸ್ಟ್..!

ಡ್ರಗ್ ಪೆಡ್ಲರ್ ನೊಂದಿಗೆ ನಂಟು ಹೊಂದಿದ್ದ ಬಾಲಿವುಡ್ ನಟ ಅರ್ಮಾನ್ ಕೊಹ್ಲಿಯನ್ನು ಪೊಲೀಸರು ಬಂಧಿಸಿದ್ದಾರೆ. ನಟ ಅರ್ಮಾನ್ ಕೊಹ್ಲಿ ಮುಂಬೈ ಮನೆಯ ಮೇಲೆ ದಾಳಿ ನಡೆಸಿದ ಎನ್‌ಸಿಬಿ ಡ್ರಗ್ಸ್ ಕೇಸ್ ನಲ್ಲಿ ಅರ್ಮಾನ್ ಕೊಹ್ಲಿಯನ್ನು ಅರೆಸ್ಟ್ ಮಾಡಿದೆ.

ಡ್ರಗ್ಸ್ ಕೇಸ್ ನಲ್ಲಿ ವಿಚಾರಣೆಗೊಳಪಡುತ್ತಿದ್ದ ಬಾಲಿವುಡ್ ನಟ ಅರ್ಮಾನ್ ಕೊಹ್ಲಿ ಅವರ ಮುಂಬೈ ಮನೆಯಿಂದ ನಿಷೇಧಿತ ಔಷಧಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಆರೋಪಿಸಿದೆ.
ಎನ್‌ಸಿಬಿ ತಂಡ ಶನಿವಾರ ಅಕ್ರಮ ಡ್ರಗ್ಸ್ ಹೊಂದಿದ್ದ ಒಬ್ಬ ಪ್ರಮುಖ ಡ್ರಗ್ ಪೆಡ್ಲರ್ ಅಜಯ್ ರಾಜು ಸಿಂಗ್ ಎಂಬಾತನನ್ನು ಬಂಧಿಸಿತ್ತು.

ಆರೋಪಿ ಅಜಯ್ ರಾಜು ಸಿಂಗ್ ಅವರ ಪ್ರಾಥಮಿಕ ವಿಚಾರಣೆಯ ಆಧಾರದ ಮೇಲೆ ಅದೇ ದಿನ ಮುಂದಿನ ಕಾರ್ಯಾಚರಣೆಯನ್ನು ಆರಂಭಿಸಲಾಯಿತು. ಅವರ ಮಾಹಿತಿಯ ಪ್ರಕಾರ, ಎನ್ಸಿಬಿಯ ತಂಡ ಉಪನಗರ ಅಂಧೇರಿಯಲ್ಲಿರುವ ಅರ್ಮಾನ್ ಕೊಹ್ಲಿ ಅವರ ಮನೆಯ ಮೇಲೆ ದಾಳಿ ನಡೆಸಿದೆ. ಆತನಿಂದ ಸಣ್ಣ ಪ್ರಮಾಣದ ಕೊಕೇನ್ ಮಾದಕದ್ರವ್ಯವನ್ನು ವಶಪಡಿಸಿಕೊಂಡಿದೆ. ನಂತರ ಎನ್‌ಸಿಬಿ ತಂಡ ನಟನನ್ನು ವಿಚಾರಣೆಗಾಗಿ ದಕ್ಷಿಣ ಮುಂಬೈನ ತನ್ನ ಕಚೇರಿಗೆ ಕರೆದೊಯ್ದಿದೆ ಎಂದು ಮೂಲಗಳು ತಿಳಿಸಿವೆ.
ನಟ ಅರ್ಮಾನ್ ಕೊಹ್ಲಿ ಸಲ್ಮಾನ್ ಖಾನ್ ನಟನೆಯ “ಪ್ರೇಮ್ ರತನ್ ಧನ್ ಪಾಯೋ” ಇತರ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಟಿವಿ ರಿಯಾಲಿಟಿ ಶೋ ಬಿಗ್ ಬಾಸ್‌ನ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು