ಗುರುವಾರ, ಅಕ್ಟೋಬರ್ 10, 2024
Ratan Tata: ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ-ಇಂದು ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ; ಮತ ಎಣಿಕೆ ಶುರು-ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ತನ್ನ ವೈದ್ಯಕೀಯ ಸರಕು ಗಳೊಂದಿಗೆ ಭಾರತಕ್ಕೆ ಆಗಮಿಸಿತು ದಕ್ಷಿಣ ಕೊರಿಯಾ ತಂಡ

Twitter
Facebook
LinkedIn
WhatsApp
ತನ್ನ ವೈದ್ಯಕೀಯ ಸರಕು ಗಳೊಂದಿಗೆ ಭಾರತಕ್ಕೆ ಆಗಮಿಸಿತು ದಕ್ಷಿಣ ಕೊರಿಯಾ ತಂಡ
ಸಿಯೋಲ್: ದಕ್ಷಿಣ ಕೋರಿಯಾದ ವೈದ್ಯಕೀಯ ತಂಡ ತನ್ನ ಸರಕುಗಳೂ೦ದಿಗೆ ಭಾರತಕ್ಕೆ ಬಂದಿಳಿದಿದೆ. ಆಕ್ಸಿಜನ್ ಕನ್ಸೆಂತ್ರೇಟರ್, ಡಯಾಗ್ನಸ್ಟಿಕ್ ಕಿಟ್ ಹಾಗೂ ಇತರ ವೈದಿಕೀಯ ಪರಿಕರಗಳೊಂದಿಗೆ ಭಾರತಕ್ಕೆ ಬಂದಿದೆ. ದಕ್ಷಿಣ ಕೊರಿಯಾ ಭಾರತದ ಕೋರೋಣ ನಿಯಂತ್ರಣಕ್ಕೆ ವಿಶೇಷ ವೈದ್ಯಕೀಯ ಸಹಾಯವನ್ನು ಆರಂಭದಲ್ಲಿಯೇ ಘೋಷಿಸಿತ್ತು.

ಕೇಂದ್ರ ವಿದೇಶಾಂಗ ಕಾರ್ಯದರ್ಶಿ ಪ್ರಕಾರ 60 ಕ್ಕಿಂತ ಅಧಿಕ ದೇಶಗಳು ಭಾರತಕ್ಕೆ ವೈದ್ಯಕೀಯ ಸಹಾಯವನ್ನು ಘೋಷಿಸಿವೆ. ರಶ್ಯಾ ದೇಶವು ತನ್ನ ವಿಶೇಷ ವೈದ್ಯಕೀಯ ಸಲಕರಣೆಗಳೊಂದಿಗೆ ಈ ವಾರವೇ ಭಾರತಕ್ಕೆ ಆಗಮಿಸಲಿದೆ ಎಂದು ವಿದೇಶಾಂಗ ಕಾರ್ಯದರ್ಶಿ ತಿಳಿಸಿದ್ದಾರೆ. ಭಾರತದಲ್ಲಿ ಕೊರೋನಾ ಪ್ರಕರಣಗಳು ಅಪಾಯದ ಮಟ್ಟವನ್ನು ಮೀರಿ ಹೆಚ್ಚುತ್ತಿದ್ದು ಇದು ಸರಕಾರ ಹಾಗೂ ಜನರಲ್ಲಿ ಆತಂಕವನ್ನು ಮೂಡಿಸಿದೆ. ವಿಶ್ವದ ಬಹುತೇಕ ರಾಷ್ಟ್ರಗಳು ಈ ಬಗ್ಗೆ ಆತಂಕವನ್ನು ವ್ಯಕ್ತಪಡಿಸಿದ್ದು 60ಕ್ಕಿಂತ ಹೆಚ್ಚು ರಾಷ್ಟ್ರಗಳು ಸಹಾಯಹಸ್ತ ಚಾಚಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ

Ratan Tata

Ratan Tata: ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ

Ratan Tata: ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ Twitter Facebook LinkedIn WhatsApp ಮುಂಬೈ: ಅನಾರೋಗ್ಯ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಉದ್ಯಮಿ Ratan Tata ಇಂದು ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು