ಶನಿವಾರ, ಅಕ್ಟೋಬರ್ 5, 2024
ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.-Hathras: ಶಾಲೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ-ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ತರಬೇತಿಯಲ್ಲಿದ್ದ ಮಹಿಳಾ ಪಿಎಸ್‌ಐ ಮೇಲೆ ಅತ್ಯಾಚಾರಕ್ಕೆ ಯತ್ನ; ಎಸ್‌ಐ ಅಮಾನತು – ಬಂಧನ!

Twitter
Facebook
LinkedIn
WhatsApp
ತರಬೇತಿಯಲ್ಲಿದ್ದ ಮಹಿಳಾ ಪಿಎಸ್‌ಐ ಮೇಲೆ ಅತ್ಯಾಚಾರಕ್ಕೆ ಯತ್ನ; ಎಸ್‌ಐ ಅಮಾನತು – ಬಂಧನ!

ತೆಲಂಗಾಣ:ಪ್ರೊಬೆಷನರಿ ತರಬೇತಿಯಲ್ಲಿದ್ದ 29 ವರ್ಷದ ಮಹಿಳಾ ಪಿಎಸ್‌ಐ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ತೆಲಂಗಾಣದ ಮೆಹಬೂಬಾಬಾದ್‌ ಜಿಲ್ಲೆಯ ಸಬ್‌ಇನ್ಸ್‌ಪೆಕ್ಟರ್‌ಅನ್ನು ಅಮಾನತು ಗೊಳಿಸಿ ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.
2014ನೇ ಬ್ಯಾಚ್‌ನ ಶ್ರೀನಿವಾಸರೆಡ್ಡಿ ಎಂಬ ಎಸ್‌ಐ ತನ್ನ ಠಾಣೆಯಲ್ಲಿ ಪ್ರೊಬೆಷನರಿ ಪಿಎಸ್​ಐ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್‌ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.
ಬೆಲ್ಲದ ಉಗ್ರಾಣದ ಮೇಲೆ ದಾಳಿ ನಡೆಸಬೇಕು ಎಂದು ಶ್ರೀನಿವಾಸ ರೆಡ್ಡಿ ಸೋಮವಾರ ರಾತ್ರಿ ಮಹಿಳಾ ಪಿಎಸ್‌ಐ ಅವರನ್ನು ತನ್ನ ಖಾಸಗಿ ವಾಹನದಲ್ಲಿ ಕರೆದೊಯ್ದಿದ್ದಾನೆ. ಆಕೆ ಉಳಿದ ಸಹೋದ್ಯೋಗಿಗಳ ಬಗ್ಗೆ ಕೇಳಿದಾಗ, ತನಗೆ ನಂಬಲರ್ಹ ಮೂಲದಿಂದ ಸುಳಿವು ಸಿಕ್ಕಿದೆ. ಈ ಮಾಹಿತಿ ಸೋರಿಕೆಯಾಗುವ ಸಾಧ್ಯತೆ ಇರುವುದರಿಂದ ಯಾರಿಗೂ ತಿಳಿಸಲು ಸಾಧ್ಯವಿಲ್ಲ ಎಂದು ಆತ ಹೇಳಿದ್ದಾನೆ. ನಂತರ, ನಿರ್ಜನ ಪ್ರದೇಶದಲ್ಲಿ ವಾಹನ ನಿಲ್ಲಿಸಿ ಅತ್ಯಾಚಾರಕ್ಕೆ ಯತ್ನಸಿದ್ದಾರೆ. ಆಕೆ ತೀವ್ರ ವೀರೋಧ ವ್ಯಕ್ತಪಡಿಸಿದ ನಂತರ ಆಕೆಯನ್ನು ಮತ್ತೆ ನಿವಾಸಕ್ಕೆ ತಂದು ಬಿಟ್ಟಿದ್ದಾನೆ ಎಂದು ವಾರಂಗಲ್​ ಪೊಲೀಸ್ ಕಮೀಷನರ್​ ತರುಣ್​ ಜೋಷಿ ತಿಳಿಸಿರುವುದಾಗಿ ದಿ ಹಿಂದೂ ವರದಿ ಮಾಡಿದೆ.
ಮಹಿಳಾ ಪಿಎಸ್‌ಐ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಶ್ರೀನಿವಾಸರೆಡ್ಡಿಯನ್ನು ಅಮಾನತುಗೊಳಿಸಲಾಗಿದೆ ಮತ್ತು ಬಂಧಿಸಲಾಗಿದೆ. ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು